ಕಾಂಗ್ರೆಸ್ ಮುಖಂಡ ಅಬ್ದುಲ್ ರಹ್ಮಾನ್ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಮಂಗಳೂರು: ಕುಪ್ಪೆಪದವು ನವೀಕೃತ ಮಸೀದಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಗುರುಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ಮಾಜಿ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ರ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸುರತ್ಕಲ್ ಕಾಂಗ್ರೆಸ್ ಮುಖಂಡರಾದ ಹಕೀಂ ಫಾಲ್ಕನ್, ಝೀಯನ್ ಫಾಲ್ಕನ್, ಕುಪ್ಪೆಪದವು ಕಾಂಗ್ರೆಸ್ ವಲಯ ಅಧ್ಯಕ್ಷ ಅಬ್ದುಲ್ ರಝಾಕ್ ಪದವಿನಂಗಡಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಪೊಕಬ್ಬ ಬ್ಯಾರಿ, ಜಬ್ಬಾರ್ ಕಜೆ, ಹನೀಫ್ ದರ್ಕಾಸ್ , ಸುಲೈಮಾನ್ ದರ್ಕಾಸ್, ನವಾಝ್ ರೇಷ್ಮಾ ಉಪಸ್ಥಿತರಿದ್ದರು..
Next Story