Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಯನಾಡ್ ದುರಂತ: ಸಂತ್ರಸ್ತರಿಗೆ SKSSF ದ....

ವಯನಾಡ್ ದುರಂತ: ಸಂತ್ರಸ್ತರಿಗೆ SKSSF ದ. ಕ ಈಸ್ಟ್ ಜಿಲ್ಲೆ ವತಿಯಿಂದ ಅಗತ್ಯ ವಸ್ತುಗಳ ನೆರವು

ವಾರ್ತಾಭಾರತಿವಾರ್ತಾಭಾರತಿ6 Aug 2024 2:31 PM IST
share
ವಯನಾಡ್ ದುರಂತ: ಸಂತ್ರಸ್ತರಿಗೆ SKSSF ದ. ಕ ಈಸ್ಟ್ ಜಿಲ್ಲೆ ವತಿಯಿಂದ ಅಗತ್ಯ ವಸ್ತುಗಳ ನೆರವು

ಮಂಗಳೂರು. ವಯನಾಡು ದುರಂತ ಸ್ಥಳಕ್ಕೆ ಸುಮಾರು ಹತ್ತು ಲಕ್ಷ ಮೌಲ್ಯದ ಅಗತ್ಯ ವಸ್ತುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮೊದಲ ಬಾರಿ SKSSF ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ವಿವಿಧ ವಲಯ ಸಮಿತಿಗಳ ಸಹಕಾರದೊಂದಿಗೆ ಸಂತ್ರಸ್ತರಿಗೆ ಹಸ್ತಾಂತರಿಸಲಾಯಿತು.

ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ನವವಿ ಯವರ ನೇತೃತ್ವದಲ್ಲಿ ವಸ್ತ್ರ ಮತ್ತು ಆಹಾರ ಸಾಮಗ್ರಿಗಳನ್ನು ಜೆಎಸ್ಎಂ ಅಲ್ ಬಿರ್ರ್ ಸಂಸ್ಥೆಯಲ್ಲಿ ಸಂಗ್ರಹಿಸಿ ಆಗಸ್ಟ್ ಒಂದರಂದು ರಾತ್ರಿ 10 ಗಂಟೆಗೆ ಕಳುಹಿಸಿಕೊಡಲಾಯಿತು.

ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿವಿಧ ನಾಯಕರುಗಳು ಹಾಗೂ ವಿವಿಧ ವಲಯದ ನಾಯಕರುಗಳ ಹಾಗೂ ವಿಖಾಯದ ಕಾರ್ಯಕರ್ತರ ಶ್ರಮ ದಾನವು ಶ್ಲಾಘನೀಯ ಕಾರ್ಯವನ್ನು ಜಿಲ್ಲಾಧ್ಯಕ್ಷರು ಅಭಿನಂದಿಸಿ ಮಾತನಾಡಿ ವಯನಾಡ್ ದುರಂತದಲ್ಲಿ ಬಲಿಯಾದವರಿಗೆ ಮತ್ತು ಸಂಕಷ್ಟಕ್ಕೆ ಒಳಗಾದ ಜನತೆಗಾಗಿ ಪ್ರಾರ್ಥಿಸಿಲಾಯಿತು.

ನೆರೆದ ಎಲ್ಲಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಸಹಕಾರಗಳನ್ನು ಸ್ಮರಿಸಿಕೊಂಡು ಶಂಸುದ್ದೀನ್ ಹನೀಫಿ ಧನ್ಯವಾದ ಸಮರ್ಪಿಸಿದರು.

ವಯನಾಡು ದುರಂತದ ನಿರಾಶ್ರಿತರಿಗೆ ಸಮಸ್ತ ಮತ್ತು ಪೋಷಕ ಸಂಘಟನೆಗಳಿಂದ ವಿವಿಧ ಭಾಗಗಳಿಂದ ಬರುವ ಸಹಕಾರಗಳ ಕ್ರೋಡೀಕರಣ ಕೇಂದ್ರ ಸಮಸ್ತ ಕಂಟ್ರೋಲ್ ರೂಂ ಕಲ್ಪಟ್ಟ ಕಚೇರಿಯಲ್ಲಿ SKSSF ವಯನಾಡು ಜಿಲ್ಲಾಧ್ಯಕ್ಷರಾದ ನೌಶೀರ್ ವಾಫಿ ಸಾಮಗ್ರಿಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಹಾರಿಸ್ ಕೌಸರಿ, ಪಿ ಎ ಅಸ್ಲಾಮಿ ಮರ್ದಾಳ, ರಶೀದ್ ರಹ್ಮಾನಿ ಪರ್ಲಡ್ಕ, ಬಾತಿಶಾ ಹಾಜಿ ಪಾಟ್ರಕೋಡಿ, ಶಂಸುದ್ದೀನ್ ಹನೀಫಿ ಮರ್ದಾಳ,ಸ್ವದಕತುಲ್ಹಾ ದಾರಿಮಿ ಕಕ್ಕಿಂಜೆ,ಯಾಸಿರ್ ಚಿಬಿದ್ರೆ,ಅಶ್ರಫ್ ಮುಕ್ವೆ, ಶಾಫಿ ಪಾಪೆತ್ತಡ್ಕ,ಇಸ್ಮಾಯಿಲ್ ತಂಗಳ್ ಉಪ್ಪಿನಂಗಡಿ,ರಝಾಕ್ ಅಝ್ಹರಿ ಸವಣೂರು,ಆಸಿಫ್ ಗಂಡಿಬಾಗಿಲು, ಶರೀಫ್ ಮುಕ್ರಂಪಾಡಿ, ಶಾಹಿರ್ ಯಮಾನಿ ಪೋಲ್ಯ, ಸಿನಾನ್ ಪರ್ಲಡ್ಕ,

ಮುಹಮ್ಮದ್ ಮಿಸ್ಬ ಕಡವ, ಶರೀಫ್ ದಾರಿಮಿ ಸವಣೂರು,ತ್ವಾಹ ಪರ್ಲಡ್ಕ , ಅಲಿ ಪರ್ಲಡ್ಕ , ಸುಹೈಲ್ ಪರ್ಲಡ್ಕ, ನೌಷಾದ್ ಯಮಾನಿ ಬೀಟಿಗೆ,ಹಮೀದ್ ಪಿ.ಎಸ್ ಪರ್ಲಡ್ಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X