Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಮೆನ್ ಇಂಡಿಯಾ ಮೂವ್ಮೆಂಟ್ 10ನೇ...

ವಿಮೆನ್ ಇಂಡಿಯಾ ಮೂವ್ಮೆಂಟ್ 10ನೇ ಸಂಸ್ಥಾಪನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ11 Jan 2026 1:53 PM IST
share
ವಿಮೆನ್ ಇಂಡಿಯಾ ಮೂವ್ಮೆಂಟ್ 10ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಸಂಸ್ಥೆಯ 10ನೇ ವರ್ಷದ ಸಂಸ್ಥಾಪನಾ ದಿನವನ್ನು “10 ವರ್ಷಗಳ ಭಯದ ರಾಜಕೀಯದ ಪ್ರತಿರೋಧ” ಎಂಬ ಘೋಷವಾಕ್ಯದಡಿ ಜನವರಿ 10ರಂದು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ರಾಂಚ್, ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲಾ ಮಟ್ಟಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮಗಳು, ವೃದ್ಧಾಶ್ರಮ ಭೇಟಿ, SIR ಕುರಿತ ಮಾಹಿತಿ ಶಿಬಿರ, ಮತದಾರರಿಗೆ ಗುರುತಿನ ಚೀಟಿ ಮಾಡಿಸಿಕೊಡುವುದು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ದಕ್ಷಿಣ ಕನ್ನಡ ನಗರ ಜಿಲ್ಲೆಯ ಬಜಪೆ ಪಟ್ಟಣ ಪಂಚಾಯತ್‌ಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಇದಲ್ಲದೆ, ಅನೇಕ ಮಹಿಳೆಯರು ವಿಮ್ ಸಂಸ್ಥೆಯ ತತ್ವ–ಸಿದ್ಧಾಂತಗಳನ್ನು ಒಪ್ಪಿಕೊಂಡು ಸದಸ್ಯತ್ವವನ್ನು ಪಡೆದುಕೊಂಡರು.

ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕಿಯರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಮ್ ಸಂಸ್ಥಾಪನಾ ದಿನದ ಸಂದೇಶವನ್ನು ನೀಡಿದರು. ಮಹಿಳಾ ರಾಜಕೀಯದ ಅಗತ್ಯತೆ, ಸಮಾನ ನ್ಯಾಯ, ಸ್ವಾತಂತ್ರ್ಯ, ಮಹಿಳಾ ಹಕ್ಕುಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಲಾಯಿತು.

Tags

Women India Movement
share
ವಾರ್ತಾಭಾರತಿ
ವಾರ್ತಾಭಾರತಿ
Next Story
X