Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಶೋಧನೆಯಲ್ಲಿ ಬರವಣಿಗೆ, ಭಾಷಾ...

ಸಂಶೋಧನೆಯಲ್ಲಿ ಬರವಣಿಗೆ, ಭಾಷಾ ಸಾಹಿತ್ಯವೂ ಪರಿಣಾಮಕಾರಿ: ಡಾ.ಸುಚರಿತ ಸುರೇಶ್

ವಾರ್ತಾಭಾರತಿವಾರ್ತಾಭಾರತಿ22 Sept 2023 9:37 PM IST
share
ಸಂಶೋಧನೆಯಲ್ಲಿ ಬರವಣಿಗೆ, ಭಾಷಾ ಸಾಹಿತ್ಯವೂ ಪರಿಣಾಮಕಾರಿ: ಡಾ.ಸುಚರಿತ ಸುರೇಶ್

ಕೊಣಾಜೆ: ವೈಜ್ಞಾನಿಕ ಕ್ಷೇತ್ರ ಸೇರಿದಂತೆ ಪ್ರತೀ ಸಂಶೋಧನಾ ಕ್ಷೇತ್ರದಲ್ಲಿ ಸಂಶೋಧನೆಯ ಅಡಿಪಾಯ ನಮ್ಮ ಬರವಣಿಗೆ ಮತ್ತು ಭಾಷೆ. ಸಂಶೋಧನೆಯ ಸಂದರ್ಭದಲ್ಲಿ ನಾವು ಮಂಡಿಸುವ ವಿಚಾರಗಳಲ್ಲಿ ಬಳಸುವ ಸಾಹಿತ್ಯ ಪರಿಣಾಮಕಾರಿಯಾಗಿ ಪ್ರಸ್ತುತಗೊಂಡರೆ ಸಂಶೋಧನೆ ಯಶಸ್ಸುಗೊಳ್ಳಲು ಸಾಧ್ಯ ಎಂದು ಫಾ.ಮುಲ್ಲರ್ ವೈದ್ಯಕೀಯ ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸುಚರಿತ ಸುರೇಶ್ ಅಭಿಪ್ರಾಯಪಟ್ಟರು.

ಕಣಚೂರು ಹಾಸ್ಪಿಟಲ್ ಎಂಡ್ ರಿಸರ್ಚ್ ಸೆಂಟರ್‌ ಸಭಾಂಗಣದಲ್ಲಿ ಕಣಚೂರು ಕಾಲೇಜ್ ಆಫ ನರ್ಸಿಂಗ್ ಸೈನ್ಸಸ್ ಆಶ್ರಯದಲ್ಲಿ ನಡೆದ ಸಂಶೋದನೆಯ ಅಡಿಪಾಯದಲ್ಲಿ ಸಾಹಿತ್ಯದ ನೋಟ ಈ ವಿಚಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರತೀ ಸಂಶೋಧನೆಯನ್ನು ನಡೆಸುವ ಸಂಶೋಧಾನಾರ್ಥಿ ಮೂರು ಸಂಶೋಧನಾ ವಿಷಯಗಳನ್ನು ಆಯ್ಕೆಗಾಗಿ ನೀಡು ತ್ತಾರೆ. ಈ ಸಂದರ್ಭಲ್ಲಿ ಸಂಶೋಧನೆಯ ಮೂಲ ಉದ್ದೇಶ, ಅದರ ವಿವರವನ್ನು ತನಗೆ ಮಾರ್ಗದರ್ಶನ ಮಾಡುವವರಿಗೆ ನೀಡುವ ಸಂದರ್ಭದಲ್ಲಿ ನಾವು ಬಳಸುವ ಭಾಷೆಗಳು, ಸಾಹಿತ್ಯ ಇಡೀ ಸಂಶೋಧನೆಯ ಚಿತ್ರಣವನ್ನು ನೀಡುವಂತಿರ ಬೇಕು. ಸಂಶೋಧನೆಯ ಪೀಠಿಕೆ, ಉದ್ಧೇಶ ಸೇರಿದಂತೆ ಮೊದಲು ಮೂರು ಹಂತ ನಾವು ಮಂಡಿಸುವ ಬರವಣಿಗೆಯಲ್ಲಿ ಸ್ಪಷ್ಟವಾಗಿದ್ದರೆ ಮಾತ್ರ ಆ ಸಂಶೋಧನೆ ಯಶಸ್ಸು ಆಗಲು ಮತ್ತು ಅರ್ಥವತ್ತಾಗಿ ಮೂಡಿಸಲು ಸಾದ್ಯ, ವಿದ್ಯಾರ್ಥಿಗಳು ಸಂಶೋಧನೆಯ ಸಂದರ್ಭದಲ್ಲಿ ಮತ್ತು ನಾವು ಬರೆಡಯುವ ಲೇಖನಗಳು ಪರಿಣಾಮಕಾರಿಯಾಗಿ ಮೂಡಬೇಕಾದರೆ ಭಾಷಾ ಜ್ಞಾನದೊಂದಿಗೆ ಸಾಹಿತ್ಯವನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದ ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು. ಕಣಚೂರು ಮೋನು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಲ್ಲಿ ನಡೆಸು ಅಧ್ಯಯನದೊಂದಿಗೆ ಸಂಶೋಧನೆಗೂ ಹೆಚ್ಚು ಒತ್ತು ನೀಡ ಬೇಕು ಎಂದರು.

ಕಾರ್ಯಕ್ರಮದಲ್ಲಿ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಅಬ್ದುಲ್ ರಹೆಮಾನ್, ಕಣಚೂರು ಆರೋಗ್ಯ ವಿಜ್ಞಾನ ಮತ್ತು ಸಲಹಾ ಸಮಿತಿ ಅಧ್ಯಕ್ಷ ಡಾ. ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಡೀನ್ ಡಾ. ರತ್ನಾಕರ್ ಯು.ಪಿ., ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ಡಾ. ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್ ಉಪಸ್ಥಿತರಿದ್ದರು.

ಕಣಚೂರು ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್‍ನ ಪ್ರಾಂಶುಪಾಲೆ ಪ್ರೊ. ಮೋಲಿ ಸಲ್ದಾನ ಸ್ವಾಗತಿಸಿದರು. ಉಪ ಪ್ರಾಂಶು ಪಾಲೆ ಪ್ರೊ.ಶೆರಿನ್ ಜೋಸೆಫ್ ಪ್ರಸ್ತಾಪನೆಗೈದರು. ಸಹ ಪ್ರಾಧ್ಯಾಪಕಿ ನೀತಾ ಮೀನಾ ಕುವೆಲ್ಲೂ ಮಾಹಿತಿ ನೀಡಿದರು. ಉಪನ್ಯಾಸಕಿ ಸುಜಲಾ ಜೆ. ಕಾರ್ಯಕ್ರಮ ನಿರ್ವಹಿಸಿದರು. ಶಾಲಿನಿ ನೊರೊನ್ಹಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X