Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ʼಯಕ್ಷಗಾನ ತಾಳಮದ್ದಳೆ ಸಪ್ತಾಹʼದ ಆಮಂತ್ರಣ...

ʼಯಕ್ಷಗಾನ ತಾಳಮದ್ದಳೆ ಸಪ್ತಾಹʼದ ಆಮಂತ್ರಣ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ18 Nov 2025 4:54 PM IST
share
ʼಯಕ್ಷಗಾನ ತಾಳಮದ್ದಳೆ ಸಪ್ತಾಹʼದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು. ನ.18: ’ಪ್ರತಿ ವರ್ಷ ನವೆಂಬರ್ ನಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಗಾನವು ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ ಭಾಷೆಯನ್ನು ಯಕ್ಷಗಾನದಂತೆ ಸಶಕ್ತವಾಗಿ ಬಳಸಿಕೊಳ್ಳುವ ಕಲಾ ಮಾಧ್ಯಮ ಬೇರೊಂದಿಲ್ಲ’ ಎಂದು ಅಹ್ಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ.ಶೆಟ್ಟಿ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದಲ್ಲಿ ಯಕ್ಷಗಾನ ಮಂಗಳೂರು, ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆಯು 2025 ನ. 23ರಿಂದ 29ರವರೆಗೆ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿರುವ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ’ಯಕ್ಷಗಾನ ತಾಳಮದ್ದಳೆ ಸಪ್ತಾಹ - 2025’ ಹದಿಮೂರನೇ ವರ್ಷದ ನುಡಿ ಹಬ್ಬ, ತ್ರಯೋದಶ ಸರಣಿಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತುಳು ಸಾಹಿತ್ಯ ಅಕಾಡಮಿಯ ಸಹಯೋಗದಲ್ಲಿ ಏರ್ಪಡಿಸಿರುವ ’ಅಮ್ಮಣ್ಣಾಯೆರ್ನ ನೆಂಪು’ ಭಾಗವತ ದಿನೇಶ್ ಅಮ್ಮಣ್ಣಾಯರ ಸಂಸ್ಮರಣಾ ಗೋಷ್ಠಿಯಲ್ಲಿ ’ಮಿತ್ತಲೋಕೊದ ಪೆತ್ತ’ ಎಂಬ ತುಳು ತಾಳಮದ್ದಳೆಯನ್ನು ಜೋಡಿಸಿಕೊಳ್ಳಲಾಗಿದೆ’ ಎಂದು ಯಕ್ಷಗಾನದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು.

ಅತಿಥಿಯಾಗಿ ಉದ್ಯಮಿ ಎ.ಕೆ. ಜಯರಾಮ ಶೇಖ ಭಾಗವಹಿಸಿದ್ದರು. ಮಹಿಳಾ ವಿಭಾಗದ ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ಮತ್ತು ಕಾರ್ಯದರ್ಶಿ ಸುಮಾ ಪ್ರಸಾದ್ ಉಪಸ್ಥಿತರಿದ್ದರು.

ಯಕ್ಷಾಂಗಣದ ಉಪಾಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಸ್ವಾಗತಿಸಿದರು. ಸಂಚಾಲಕ ಕೆ. ರವೀಂದ್ರ ರೈ ಕಲ್ಲಿಮಾರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X