Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಹರಣ, ಅತ್ಯಾಚಾರಕ್ಕೆ ಒಳಗಾಗಿದ್ದ 9ನೇ...

ಅಪಹರಣ, ಅತ್ಯಾಚಾರಕ್ಕೆ ಒಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಸಾವು

ವಾರ್ತಾಭಾರತಿವಾರ್ತಾಭಾರತಿ27 July 2023 8:53 AM IST
share
ಅಪಹರಣ, ಅತ್ಯಾಚಾರಕ್ಕೆ ಒಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಕೊಲ್ಕತ್ತಾ: ವಾರದ ಹಿಂದೆ ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಹರಣ- ಅತ್ಯಾಚಾರಕ್ಕೆ ಒಳಗಾಗಿದ್ದ ಕೂಚ್‍ ಬೆಹಾರ್ ನ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಬುಧವಾರ ಉತ್ತರ ಬಂಗಾಳ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಐದು ಮಂದಿ ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಹದಿಹರೆಯದ ಯುವತಿಯ ಸಾವು ಆಡಳಿತಾರೂಢ ಟಿಎಂಸಿ ಹಾಗೂ ವಿರೋಧ ಪಕ್ಷವಾದ ಬಿಜೆಪಿ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ. ಉಭಯ ಪಕ್ಷಗಳು ಸಂತ್ರಸ್ತೆಯ ಕುಟುಂಬದ ಪರವಾಗಿ ನಿಲ್ಲಲು ಮುಂದಾಗಿವೆ ಎಂದು ತಿಳಿದು ಬಂದಿದೆ.

ಪ್ರಜ್ಞಾಹೀನ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಿಂದ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೈಂಗಿಕ ಕಿರುಕುಳದ ವೇಳೆ ಬಾಲಕಿಯ ಮೆದುಳಿಗೆ ಸಾಕಷ್ಟು ಆಮ್ಲಜನಕ ಪೂರೈಕೆಯಾಗದೇ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾಗಿ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಜುಲೈ 18ರಂದು ಶಾಲೆಗೆ ತೆರಳಿದ್ದ ಬಾಲಕಿ ಮನೆಗೆ ವಾಪಸ್ಸಾಗಿಲ್ಲ ಎಂದು ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

"ಎಲ್ಲ ಕಡೆಗಳಲ್ಲಿ ಹುಡುಕಿದ ಮನೆಮಂದಿ, ಸಂಬಂಧಿಕರನ್ನು ಕೂಡಾ ಸಂಪರ್ಕಿಸಿ ಆಕೆಯ ಪತ್ತೆಗೆ ಮಾಡಿದ ಪ್ರಯತ್ನ ವಿಫಲವಾಗಿತ್ತು. ಕೂಚ್‍ ಬೆಹಾರ್ 2ನೇ ಬ್ಲಾಕ್‍ ನ ಖಾಸಗಿ ನರ್ಸಿಂಗ್ ಹೋಮ್ ಗೆ ಬಾಲಕಿಯನ್ನು ಪ್ರಜ್ಞಾಶೂನ್ಯ ಸ್ಥಿತಿಯಲ್ಲಿ ದಾಖಲಿಸಿದ್ದು ಜುಲೈ 21ರಂದು ಕುಟುಂಬದವರಿಗೆ ಗೊತ್ತಾಗಿದೆ. ಅಲ್ಲಿಂದ ಸಂತ್ರಸ್ತೆಯನ್ನು ಎಂಜೆಎನ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಕುಟುಂಬದ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ವಿವರ ನೀಡಿದ್ದಾರೆ.

ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರು ಮಧ್ಯಪ್ರವೇಶಿಸಿದ್ದರು. ಆದರೆ ಅಲ್ಲಿ ಆಕೆಯ ದೇಹಸ್ಥಿತಿ ಮತ್ತಷ್ಟು ಕ್ಷೀಣಿಸಿತ್ತು, ಬಾಲಕಿಯ ಸಾವಿನ ಸುದ್ದಿ ಹರಡುತ್ತಿದ್ದಂತೆ ಬಿಜೆಪಿ ಮುಖಂಡರು ಸಂತ್ರಸ್ತೆಯ ನಿವಾಸಕ್ಕೆ ಭೇಟಿ ನೀಡಿ ಅವರ ಪರವಾಗಿ ನಿಲ್ಲುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X