ವಿಧಾನಸಭಾ ಉಪಚುನಾವಣೆ | ಲುಧಿಯಾನ ಪಶ್ಚಿಮದಲ್ಲಿ ಆಪ್ ಅಭ್ಯರ್ಥಿಗೆ ಮುನ್ನಡೆ

ಅಹ್ಮದಾಬಾದ್ : ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದಲ್ಲಿ ಆಪ್ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಲುಧಿಯಾನ ಪಶ್ಚಿಮ ಕ್ಷೇತ್ರದ ಉಪಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಸಂಜೀವ್ ಅರೋರಾ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್‌ನ ಭರತ್ ಭೂಷಣ್ ಎರಡನೇ ಸ್ಥಾನದಲ್ಲಿದ್ದರೆ. ಬಿಜೆಪಿಯ ಜೀವನ್ ಗುಪ್ತಾ ಮೂರನೇ ಸ್ಥಾನದಲ್ಲಿದ್ದಾರೆ.
Next Story





