Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನದಲ್ಲೂ ಮಹಿಳೆಯರ ವಿರುದ್ಧ...

ರಾಜಸ್ಥಾನದಲ್ಲೂ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚಿವೆ ಎಂದ ಸಚಿವರ ವಜಾ

ವಾರ್ತಾಭಾರತಿವಾರ್ತಾಭಾರತಿ22 July 2023 11:23 AM IST
share
ರಾಜಸ್ಥಾನದಲ್ಲೂ ಮಹಿಳೆಯರ ವಿರುದ್ಧ ಅಪರಾಧಗಳು  ಹೆಚ್ಚಿವೆ ಎಂದ ಸಚಿವರ ವಜಾ

ಜೈಪುರ: ಮಣಿಪುರದ ಹಿಂಸಾಚಾರದ ವಿಷಯವನ್ನು ಕಾಂಗ್ರೆಸ್ ನಲ್ಲಿನ ತಮ್ಮ ಸಹೋದ್ಯೋಗಿಗಳು ಪ್ರಸ್ತಾಪಿಸುತ್ತಿದ್ದ ವೇಳೆಯೇ ರಾಜಸ್ಥಾನದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳನ್ನು ನಿಯಂತ್ರಿಸುವಲ್ಲಿ ತಮ್ಮದೇ ಸರಕಾರದ ಯಶಸ್ಸಿನ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಎತ್ತಿದ್ದ ಕೆಲವೇ ಗಂಟೆಗಳ ನಂತರ ರಾಜಸ್ಥಾನದ ಸಚಿವರನ್ನು ವಜಾ ಮಾಡಲಾಗಿದೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಭೀಕರ ವೀಡಿಯೋ ಕುರಿತು ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬಗ್ಗೆ ಪ್ರಸ್ತಾಪಿಸಿದ ಕೇವಲ ಒಂದು ದಿನದ ನಂತರ ಸಚಿವರು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಕುರಿತು ಈ ಹೇಳಿಕೆ ನೀಡಿದ್ದಾರೆ.

ರಾಜ್ಯ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಸಂಜೆ ಶಿಫಾರಸು ಮಾಡಿದ್ದಾರೆ ಹಾಗೂ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಶಿಫಾರಸನ್ನು ಅಂಗೀಕರಿಸಿದ್ದಾರೆ ಎಂದು ರಾಜಭವನದ ಹೇಳಿಕೆ ತಿಳಿಸಿದೆ.

ಗುಧಾ ಅವರು ಸೈನಿಕ ಕಲ್ಯಾಣ್ (ಸ್ವತಂತ್ರ ಉಸ್ತುವಾರಿ), ಗೃಹರಕ್ಷಕ ದಳ ಹಾಗೂ ನಾಗರಿಕ ರಕ್ಷಣೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವರಾಗಿದ್ದರು.

ರಾಜ್ಯ ವಿಧಾನಸಭೆಯಲ್ಲಿ ರಾಜಸ್ಥಾನದ ಕನಿಷ್ಠ ಆದಾಯ ಖಾತರಿ ಮಸೂದೆ 2023 ರ ಚರ್ಚೆಯ ಸಂದರ್ಭದಲ್ಲಿ, ಕಾಂಗ್ರೆಸ್ ಶಾಸಕರು ಮಣಿಪುರದಲ್ಲಿ ಹಿಂಸಾಚಾರದ ವಿಷಯವನ್ನು ಪ್ರಸ್ತಾಪಿಸಿದರು. ಆದಾಗ್ಯೂ, ಗುಧಾ ಅವರು ತಮ್ಮದೇ ಸರಕಾರಕ್ಕೆ ಆತ್ಮಾವಲೋಕನ ನಡೆಸುವಂತೆ ಕರೆ ನೀಡಿದರು.

"ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ನಾವು ವಿಫಲರಾಗಿದ್ದೇವೆ ಎಂಬುದು ಸತ್ಯ. ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೇಗೆ ಹೆಚ್ಚಿವೆ ಎಂಬ ಕುರಿತು ಮಣಿಪುರದ ಸಮಸ್ಯೆಯನ್ನು ಎತ್ತುವ ಬದಲು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು”ಎಂದು ಗುಧಾ ವಿಧಾನಸಭೆಯಲ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X