Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏನಾದರೂ ರಚನಾತ್ಮಕ ಕೆಲಸ ಮಾಡು:...

ಏನಾದರೂ ರಚನಾತ್ಮಕ ಕೆಲಸ ಮಾಡು: ಬಾಂಗ್ಲಾದೇಶವನ್ನು ಕ್ರಿಕೆಟ್‌ನಿಂದ ನಿಷೇಧಿಸಬೇಕು ಎಂಬ ಅರ್ಜಿ ಸಲ್ಲಿಸಿದ ಕಾನೂನು ವಿದ್ಯಾರ್ಥಿಗೆ ದಿಲ್ಲಿ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ22 Jan 2026 11:39 AM IST
share
ಏನಾದರೂ ರಚನಾತ್ಮಕ ಕೆಲಸ ಮಾಡು: ಬಾಂಗ್ಲಾದೇಶವನ್ನು ಕ್ರಿಕೆಟ್‌ನಿಂದ ನಿಷೇಧಿಸಬೇಕು ಎಂಬ ಅರ್ಜಿ ಸಲ್ಲಿಸಿದ ಕಾನೂನು ವಿದ್ಯಾರ್ಥಿಗೆ ದಿಲ್ಲಿ ಹೈಕೋರ್ಟ್ ತರಾಟೆ
ಬಾಂಗ್ಲಾದೇಶದ ಹಿಂಸಾಚಾರ ಉಲ್ಲೇಖಿಸಿ ಅರ್ಜಿ ಸಲ್ಲಿಕೆ

ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಉಲ್ಲೇಖಿಸಿ, ಬಾಂಗ್ಲಾದೇಶವನ್ನು ಎಲ್ಲಾ ವಿಧದ ಕ್ರಿಕೆಟ್ ಟೂರ್ನಮೆಂಟ್‌ಗಳು ಮತ್ತು ಸ್ಪರ್ಧೆಗಳಿಂದ ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನು ಒಳಗೊಂಡ ನ್ಯಾಯಪೀಠ, ಇಂತಹ ವಿಚಾರದಲ್ಲಿ ಮುಂದುವರಿದರೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಅರ್ಜಿದಾರರಿಗೆ ಕಠಿಣ ಎಚ್ಚರಿಕೆ ನೀಡಿತು.

“ಇದು ಯಾವ ರೀತಿಯ ಅರ್ಜಿ? ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಕೈಗೊಳ್ಳುವಂತೆ ನೀವು ನಮ್ಮನ್ನು ಕೇಳುತ್ತಿದ್ದೀರಿ. ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಬಿಟ್ಟುಕೊಡಬೇಕು. ತುಂಬಾ ಬೇಸರವಾಗುತ್ತಿದೆ. ಬಾಂಗ್ಲಾದೇಶದಲ್ಲಿ ತನಿಖೆ ನಡೆಸುವಂತೆ ನೀವು ನಮ್ಮನ್ನು ಕೇಳುತ್ತಿದ್ದೀರಿ. ನಮ್ಮ ರಿಟ್ ವ್ಯಾಪ್ತಿ ಅಲ್ಲಿಗೆ ಹೋಗುತ್ತದೆಯೇ? ನಿಮ್ಮ ಮನವಿಯನ್ನು ಗಮನಿಸಿ. ದಯವಿಟ್ಟು ಯಾವುದಾದರೂ ರಚನಾತ್ಮಕ ವಿಚಾರವನ್ನು ಮುಂದಿಟ್ಟು ಬರಲಿ. ಇಂತಹ ರಿಟ್ ಅನ್ನು ನಾವು ಹೊರಡಿಸಲು ಸಾಧ್ಯವೇ? ಟೂರ್ನಿಯನ್ನು ಯಾರು ಆಯೋಜಿಸುತ್ತಿದ್ದಾರೆ? ಐಸಿಸಿ. ಐಸಿಸಿಯನ್ನು ರಿಟ್ ವ್ಯಾಪ್ತಿಗೆ ಒಳಪಡಿಸಲು ಸಾಧ್ಯವೇ?” ಎಂದು ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರು ಅರ್ಜಿದಾರರ ವಕೀಲರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ಇದಲ್ಲದೆ, “ನೀವು ವಿದ್ಯಾರ್ಥಿಯಾಗಿರುವುದರಿಂದ ಈ ಬಾರಿ ಕೇವಲ ಎಚ್ಚರಿಕೆ ನೀಡುತ್ತಿದ್ದೇವೆ. ನಿಮ್ಮ ವಾದವನ್ನು ನಾವು ಆಲಿಸುತ್ತೇವೆ, ಆದರೆ ಅತ್ಯಂತ ಎಚ್ಚರಿಕೆಯಿಂದ. ನೀವು ವೆಚ್ಚವನ್ನು ಹೇಗೆ ಭರಿಸುತ್ತೀರಿ ಎಂಬುದು ನಮಗೆ ಸ್ಪಷ್ಟವಾಗುತ್ತಿಲ್ಲ” ಎಂದು ನ್ಯಾಯಮೂರ್ತಿಗಳು ಹೇಳಿದರು.

Tags

Delhi High Courtlaw studentBangladeshcricket
share
ವಾರ್ತಾಭಾರತಿ
ವಾರ್ತಾಭಾರತಿ
Next Story
X