Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ...

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ತಾರತಮ್ಯ: ವಿಶ್ವಸಂಸ್ಥೆಯ ಸಮಿತಿ ಕಳವಳ

ವಾರ್ತಾಭಾರತಿವಾರ್ತಾಭಾರತಿ24 Jan 2026 11:02 PM IST
share
ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ತಾರತಮ್ಯ: ವಿಶ್ವಸಂಸ್ಥೆಯ ಸಮಿತಿ ಕಳವಳ

ಹೊಸದಿಲ್ಲಿ, ಜ. 24: ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿವಾರಣಾ ಸಮಿತಿ (ಸಿಇಆರ್‌ಡಿ) ತೀವ್ರ ಕಳವಳ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯ ಸಂದರ್ಭ ಜನಾಂಗೀಯ ತಾರತಮ್ಯ, ಬಲವಂತದ ಒಕ್ಕಲೆಬ್ಬಿಸುವಿಕೆ, ದ್ವೇಷ ಭಾಷಣ ಹಾಗೂ ಕಾನೂನು ಜಾರಿ ಸಂಸ್ಥೆಗಳಿಂದ ಅತಿಯಾದ ಬಲ ಪ್ರಯೋಗವನ್ನು ಅದು ಉಲ್ಲೇಖಿಸಿದೆ.

ಸಿಇಆರ್‌ಡಿ 2026 ಜನವರಿ 19ರಂದು ಜಿನೇವಾದಲ್ಲಿರುವ ವಿಶ್ವ ಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಗೆ ಬರೆದ ಪತ್ರದಲ್ಲಿ ಈ ವಿಚಾರ ತಿಳಿಸಿದೆ. 2025 ಮೇ 12ರಂದು ಕಳುಹಿಸಲಾದ ಈ ಹಿಂದಿನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಭಾರತ ಸರಕಾರ ಒದಗಿಸಿದ ಮಾಹಿತಿಯ ಕೊರತೆಗೆ ವಿಷಾದಿಸುತ್ತೇವೆ ಎಂದು ಅದು ಹೇಳಿದೆ. ಹಿಂದಿನ ಪತ್ರದಲ್ಲಿ ಅಸ್ಸಾಂನಲ್ಲಿ ಸಮುದಾಯದ ಹಕ್ಕುಗಳ ಉಲ್ಲಂಘನೆ ಆರೋಪದ ಕುರಿತು ಸ್ಪಷ್ಟೀಕರಣ ಕೋರಲಾಗಿತ್ತು ಎಂದು ಮಖ್ತೂಬ್ ಮೀಡಿಯಾ ವರದಿ ಮಾಡಿದೆ.

ಕಾರ್ಯವಿದಾನ, ಆಡಳಿತಾತ್ಮಕ ಸಮಸ್ಯೆಗಳು ಹಾಗೂ ದಾಖಲೆಗಳನ್ನು ಪಡೆಯುವಲ್ಲಿನ ತೊಂದರೆಗಳಿಂದಾಗಿದೆ ಅಂತಿಮ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪಟ್ಟಿಯಿಂದ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಹೊರಗಿಡುವ ಬಗ್ಗೆ ಸಮಿತಿ ಕಳವಳ ವ್ಯಕ್ತಪಡಿಸಿದೆ. ‘‘ಮೂಲ ನಿವಾಸಿಗಳಲ್ಲದವರು’’ ಎಂಬ ಅವರ ವರ್ಗೀಕರಣ ತೀವ್ರ ಪರಿಣಾಮ ಬೀರುತ್ತದೆ. ಆ ಪದಕ್ಕೆ ಸ್ಪಷ್ಟ ವ್ಯಾಖ್ಯಾನವಿಲ್ಲ ಎಂದು ಸಮಿತಿ ಗಮನ ಸೆಳೆದಿದೆ.

ಅದು ಕಟ್ಟುನಿಟ್ಟಿನ ಪರಿಶೀಲನಾ ಮಾನದಂಡಗಳು ಹಾಗೂ ತಮ್ಮ ಅನರ್ಹತೆಯನ್ನು ಪ್ರಶ್ನಿಸಲು ಸಂಶಯಾಸ್ಪದ ಮತದಾರರಿಗೆ ಅವಕಾಶ ನೀಡುವ ವಿದೇಶಿ ನ್ಯಾಯಮಂಡಳಿಯನ್ನು ಅಮಾನತಿನಲ್ಲಿರಿಸಿರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ.

ಸಮರ್ಪಕ ವಸತಿ ಅಥವಾ ಪರಿಹಾರ ನೀಡದೆ ಹಲವು ಜಿಲ್ಲೆಗಳಲ್ಲಿ ವ್ಯವಸ್ಥಿತ ಬಲವಂತದ ಒಕ್ಕಲೆಬ್ಬಿಸುವಿಕೆ ವರದಿಗಳನ್ನು ಸಿಇಆರ್‌ಡಿ ಉಲ್ಲೇಖಿಸಿದೆ. ಈ ಬಲವಂತದ ಒಕ್ಕಲೆಬ್ಬಿಸುವಿಕೆ ಬಂಗಾಳಿ ಮಾತನಾಡುವ ಮುಸ್ಲಿಂ ಕುಟುಂಬಗಳ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಅಸ್ಸಾಂನಲ್ಲಿ 2024 ರಾಷ್ಟ್ರೀಯ ಚುನಾವಣೆ ಸಂದರ್ಭ ದ್ವೇಷ ಭಾಷಣ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಹೆಚ್ಚಳವಾಗಿರುವ ಕುರಿತು ಅದು ಕಳವಳ ವ್ಯಕ್ತಪಡಿಸಿದೆ. ಇದರೊಂದಿಗೆ ಪೊಲೀಸರಿಂದ ಅತಿಯಾದ, ಮಾರಕ ಬಲ ಪ್ರಯೋಗ ಹಾಗೂ ನಾಗರಿಕರು, ಸಂಘಟಿತ ಗುಂಪುಗಳಿಂದ ಹಿಂಸಾತ್ಮಕ ದಾಳಿಯನ್ನು ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X