Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸ್‍ಗಢ ಸಿಎಂ ಆಪ್ತರ ಮನೆ ಮೇಲೆ...

ಛತ್ತೀಸ್‍ಗಢ ಸಿಎಂ ಆಪ್ತರ ಮನೆ ಮೇಲೆ ಇ.ಡಿ. ದಾಳಿ

ವಾರ್ತಾಭಾರತಿವಾರ್ತಾಭಾರತಿ24 Aug 2023 7:51 AM IST
share
ಛತ್ತೀಸ್‍ಗಢ ಸಿಎಂ ಆಪ್ತರ ಮನೆ ಮೇಲೆ ಇ.ಡಿ. ದಾಳಿ

ರಾಯಪುರ: ಛತ್ತೀಸ್‍ಗಢ ವಿಧಾನಸಭಾ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಉಳಿದಿದ್ದು, ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ರಾಜಕೀಯ ಸಲಹೆಗಾರ, ಇಬ್ಬರು ವಿಶೇಷ ಕರ್ತವ್ಯಾಧಿಕಾರಿಗಳು ಮತ್ತು ಭಿಲಾಯ್ ಮೂಲದ ಉದ್ಯಮಿಯೊಬ್ಬರ ಮನೆಯ ಮೇಲೆ ಕಾನೂನು ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದೆ. ಹಣ ದುರ್ಬಳಕೆ ತಡೆ ಪ್ರಕರಣಗಳ ಸಂಬಂಧ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ನಿರ್ದೇಶನಾಲಯ ಇನ್ನೂ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಸುಮಾರು 5000 ಕೋಟಿ ರೂಪಾಯಿ ಮೌಲ್ಯದ ವಹಿವಾಟು ನಡೆಸಿದ ವಿವಾದಾತ್ಮಕ ಆನ್‍ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ 'ಮಹಾದೇವ ಆ್ಯಪ್'ಗೆ ಸಂಬಂಧಿಸಿದಂತೆ ಮಂಗಳವಾರ ಹಾಗೂ ಬುಧವಾರ ಶೋಧ ನಡೆಸಲಾಗಿದೆ ಎಂದು ಉನ್ನತ ಮೂಲಗಳು ವಿವರಿಸಿವೆ.

ಭೂಪೇಶ್ ಬಘೇಲ್ ಅವರ ನಿಕಟ ಸಂಬಂಧಿ ಹಾಗೂ ಅವರ ರಾಜಕೀಯ ಸಲಹೆಗಾರ, ವಿಶೇಷ ಕರ್ತವ್ಯಾಧಿಕಾರಿಗಳಾದ ಆಶೀರ್ಶ ವರ್ಮಾ ಹಾಗೂ ಮನೀಶ್ ಬಂಚೋರ್, ಸಿಎಂ ಆಪ್ತ ಹಾಗೂ ಸ್ಥಳೀಯ ಉದ್ಯಮಿ ವಿಜಯ್ ಭಾಟಿಯಾ ಅವರ ಮನೆಗಳ ಮೇಲೆ ಬಘೇಲ್ ಅವರ ಹುಟ್ಟುಹಬ್ಬದಂದು ದಾಳಿ ನಡೆದಿದೆ.

"ಮಾನ್ಯ ಪ್ರಧಾನಿ ಹಾಗೂ ಅಮಿತ್ ಶಾ ಅವರೇ, ನನ್ನ ಹುಟ್ಟುಹಬ್ಬದ ದಿನದಂದು ನನ್ನ ರಾಜಕೀಯ ಸಲಹೆಗಾರ, ಓಎಸ್‍ಡಿಗಳು, ಆಪ್ತರ ಮನೆಗಳ ಶೋಧಕ್ಕೆ ಇ.ಡಿ. ತಂಡವನ್ನು ಕಳುಹಿಸಿಕೊಡುವ ಮೂಲಕ ಅಮೂಲ್ಯ ಉಡುಗೊರೆ ನೀಡಿದ್ದಕ್ಕಾಗಿ ಕೃತಜ್ಞತೆಗಳು ಎಂದು ಬಘೇಲ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ದಾಳಿಯನ್ನು ಖಂಡಿಸಿದ್ದು, "ಕಾಂಗ್ರೆಸ್ ಪಕ್ಷವನ್ನು ಬೆದರಿಸುವ ಮತ್ತು ಅಸ್ಥಿರಗೊಳಿಸುವ ಕೊಳಕು ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ" ಎಂದು ಬಣ್ಣಿಸಿದ್ದಾರೆ. "ನಮಗೆ ಛತ್ತೀಸ್‍ಗಢದ ಮೂರು ಕೋಟಿ ಮಂದಿಯ ಬೆಂಬಲ ಇದೆ. ಇಂಥ ಅಗ್ಗದ ತಂತ್ರಗಳು ಯಾವ ಪರಿಣಾಮವನ್ನೂ ಬೀರುವುದಿಲ್ಲ. ಇದು ಬಿಜೆಪಿಯ ಹತಾಶೆಯನ್ನಷ್ಟೇ ತೋರಿಸುತ್ತದೆ" ಎಂದು ಕುಟುಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X