Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಾಸ್ಟ್ ಟ್ಯಾಗ್‌ ರಹಿತ ನಗದು...

ಫಾಸ್ಟ್ ಟ್ಯಾಗ್‌ ರಹಿತ ನಗದು ಬಳಕೆದಾರರಿಗೆ ನ.15ರಿಂದ ಎರಡುಪಟ್ಟು ಅಧಿಕ ಟೋಲ್ ಶುಲ್ಕ

ವಾರ್ತಾಭಾರತಿವಾರ್ತಾಭಾರತಿ4 Oct 2025 8:12 PM IST
share
ಫಾಸ್ಟ್ ಟ್ಯಾಗ್‌ ರಹಿತ ನಗದು ಬಳಕೆದಾರರಿಗೆ ನ.15ರಿಂದ ಎರಡುಪಟ್ಟು ಅಧಿಕ ಟೋಲ್ ಶುಲ್ಕ
ಯುಪಿಐ ಪಾವತಿದಾರರಿಗೆ 1.25 ಅಧಿಕ ಶುಲ್ಕ

ಹೊಸದಿಲ್ಲಿ,ಅ.4: ಮಾನ್ಯವಾದ ಫಾಸ್ಟ್ಯಾಗ್ ಹೊಂದದೆ ಇರುವ ವಾಹನಗಳು ನವೆಂಬರ್ 15ರಿಂದ ನಗದುರೂಪದಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು ಬಯಸಿದರೆ ಅವು ಎರಡುಪಟ್ಟು ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ. ಯುಪಿಐ ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ ಶುಲ್ಕವನ್ನು ವಿಧಿಸಲಾಗುವುದು.

ಫಾಸ್ಟ್ಯಾಗ್ ಬಳಕೆದಾರರಲ್ಲದವರಿಗೆ ಅವರ ಟೋಲ್ ಶುಲ್ಕ ಪಾವತಿಯ ವಿಧಾನವನ್ನು ಆಧರಿಸಿ ವಿಭಿನ್ನ ಶುಲ್ಕಗಳನ್ನು ವಿಧಿಸಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ (ಎಂಓಆರ್ಟಿಎಚ್) ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಶುಲ್ಕ ( ದರಗಳು ಹಾಗೂ ಆದಾಯ ನಿರ್ಧಾರ) ನಿಯಮಗಳು,2008 ಅನ್ನು ತಿದ್ದುಪಡಿಗೊಳಿಸಿದೆ. ಟೋಲ್‌ ಫ್ಲಾಝಾಗಳಲ್ಲಿ ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವುದು ಹಾಗೂ ನಗದು ಬಳಕೆಯನ್ನು ಕಡಿಮೆಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಶನಿವಾರ ಬಿಡುಗಡೆಗೊಳಿಸಿದ ಹೇಳಿಕೆ ತಿಳಿಸಿದೆ.

ಒಂದು ವೇಳೆ ಸಕ್ರಿಯವಾದ ಫಾಸ್‌ಟ್ಯಾಗ್‌ ಇಲ್ಲದ ಬಳಕೆದಾರನು ಯುಪಿಐ (ಜಿಪೇ, ಫೋನ್‌ ಪೇ ಇತ್ಯಾದಿ) ಮೂಲಕ ಹಣಪಾವತಿಸಲು ಬಯಸಿದಲ್ಲಿ ಆತ, ಆ ಮಾದರಿಯ ವಾಹನಕ್ಕೆ ನಿಗದಿಪಡಿಸಲಾದ ಟೋಲ್‌ ಶುಲ್ಕಕ್ಕಿಂತ 1.25 ಪಟ್ಟು ಅಧಿಕ ಹಣ ಪಾವತಿಸಬೇಕಾಗುತ್ತದೆ.

ಉದಾಹರಣೆಗೆ, ಒಂದು ವಾಹನಕ್ಕೆ ಫಾಸ್‌ಟ್ಯಾಗ್‌ ಮೂಲಕ 100 ರೂ. ಟೋಲ್ ಶುಲ್ಕವನ್ನು ಪಾವತಿಸಬೇಕಾಗಿದ್ದರೆ, ನಗದು ರೂಪದಲ್ಲಿ 200 ರೂ. ಹಾಗೂ ಯುಪಿಐ ಮೂಲಕ 125 ರೂ. ಪಾವತಿಸಬೇಕಾಗುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ದೇಶಾದ್ಯಂತ ಬಹುತೇಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್‌ ಟ್ಯಾಗ್‌ ಬಳಕೆಯಾಗುತ್ತಿದ್ದು, ಇದು ವಾಹನಗಳ ಕಾಯುವಿಕೆಯ ಅವಧಿಯನ್ನು ಹಾಗೂ ಸಂಚಾರದಟ್ಟಣೆಯನ್ನು ಕಡಿಮೆಗೊಳಿಸಿದೆ. ಈ ತಿದ್ದುಪಡಿಯು ಟೋಲ್‌ ಶುಲ್ಕ ಸಂಗ್ರಹ ಪ್ರಕ್ರಿಯೆಯನ್ನು ಬಲಡಿಸುವ ಉದ್ದೇಶವನ್ನು ಹೊಂದಿದೆ.

ಟೋಲ್ ಶುಲ್ಕ ಪಾವತಿಗೆ ಯುಪಿಐ ಆಯ್ಕೆಯು ಫಾಸ್‌ ಟ್ಯಾಗ್‌ ಹೊಂದಿರದ ಅಪರೂಪದ ಹೆದ್ದಾರಿ ಬಳಕೆದಾರರಿಗೆ ಅನುಕೂಲಕರವಾದ ಪರ್ಯಾಯ ವ್ಯವಸ್ಥೆಯನ್ನು ಒದಗಿಸುತ್ತೆದೆ. ಅಲ್ಲದೆ ತಮ್ಮ ಫಾಸ್‌ ಟ್ಯಾಗ್‌ಗಳಿಗೆ ಸಂಬಂಧಿಸಿ ತಾತ್ಕಾಲಿಕವಾಗಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುವ ಬಳಕೆದಾರರಿಗೆ ಅನುಕೂಲಕರವಾದ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X