ನಿಗಮಬೋಧ ಘಾಟ್ ನತ್ತ ಮನಮೋಹನ್ ಸಿಂಗ್ ಪಾರ್ಥಿವ ಶರೀರ
ಅಂತಿಮ ನಮನ ಸಲ್ಲಿಸಿದ ಗಣ್ಯರು

Photo: ANI
ಹೊಸದಿಲ್ಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿ ವಿಧಾನಗಳನ್ನು ಪೂರೈಸಲು ಎಐಸಿಸಿ ಪ್ರಧಾನ ಕಚೇರಿಯಿಂದ ನಿಗಮಬೋಧ ಘಾಟ್ಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿದೆ.
ಇದಕ್ಕೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಇರಿಸಿದ್ದ ಅವರ ಪಾರ್ಥಿವ ಶರೀರಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಅಂತಿಮ ನಮನ ಸಲ್ಲಿಸಿದರು.
ಮನಮೋಹನ್ ಸಿಂಗ್ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲು ರಕ್ಷಣಾ ಇಲಾಖೆ ಸಿದ್ಧತೆ ನಡೆಸಿದೆ.
Next Story





