Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರೀ ಮಳೆ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌...

ಭಾರೀ ಮಳೆ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನಲ್ಲಿ ಮತ್ತೆ ಭೂಕುಸಿತ, ವಾಹನ ಸಂಚಾರ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ28 July 2023 10:36 AM IST
share
ಭಾರೀ ಮಳೆ:  ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನಲ್ಲಿ ಮತ್ತೆ ಭೂಕುಸಿತ, ವಾಹನ ಸಂಚಾರ ಅಸ್ತವ್ಯಸ್ತ

ಮುಂಬೈ: ದೇಶದ ಬಹುತೇಕ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ಕರ್ನಾಟಕ, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಏತನ್ಮಧ್ಯೆ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಗುರುವಾರ ರಾತ್ರಿ ಕಾಮ್‌ ಶೆಟ್ ಸುರಂಗದ ಬಳಿ ಹೊಸದಾಗಿ ಭೂಕುಸಿತ ಸಂಭವಿಸಿದ್ದು, ವಾಹನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆದ್ದಾರಿ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ಜನನಿಬಿಡ 6 ಪಥದ ರಸ್ತೆಯಲ್ಲಿನ ಮಣ್ಣಿನ ರಾಶಿ ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ಹೇಳಿದರು.

ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗುರುವಾರ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತವಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ, ಆದರೆ ನೆರೆಯ ಜಿಲ್ಲೆಗಳಾದ ಥಾಣೆ ಮತ್ತು ರಾಯಗಡದಲ್ಲಿ 100 ಮಿ.ಮೀ. ಗೂ ಅಧಿಕ ಮಳೆಯಾಗಿದೆ.

ಐಎಂಡಿ ಮುಂಬೈಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಶುಕ್ರವಾರ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಥಾಣೆ, ಪಾಲ್ಗರ್ ಹಾಗೂ ರತ್ನಗಿರಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

#WATCH | Severe waterlogging witnessed in several parts of Thane due to continuous heavy rainfall

Holiday declared for all the primary, secondary and higher secondary schools in Thane district on 28th July, in view of the heavy rainfall alert.#Maharashtra pic.twitter.com/CRmJrffCpa

— ANI (@ANI) July 27, 2023


share
ವಾರ್ತಾಭಾರತಿ
ವಾರ್ತಾಭಾರತಿ
Next Story
X