Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಪ್ರಮುಖ ರಾಚನಿಕ ಸುಧಾರಣೆ...

ಭಾರತದಲ್ಲಿ ಪ್ರಮುಖ ರಾಚನಿಕ ಸುಧಾರಣೆ ಅಗತ್ಯ: ಐಎಂಎಫ್

ವಾರ್ತಾಭಾರತಿವಾರ್ತಾಭಾರತಿ28 Feb 2025 8:49 AM IST
share
ಭಾರತದಲ್ಲಿ ಪ್ರಮುಖ ರಾಚನಿಕ ಸುಧಾರಣೆ ಅಗತ್ಯ: ಐಎಂಎಫ್

ಹೊಸದಿಲ್ಲಿ: ಹಲವು ಅಂಶಗಳ ಹಿನ್ನೆಲೆಯಲ್ಲಿ ಭಾರತ ಸುಸ್ಥಿರ ಪ್ರಗತಿಯ ಪಥದಲ್ಲಿದೆ; ಆದರೆ ನ್ಯಾಯಾಂಗ, ಸುಂಕ, ಕಾರ್ಮಿಕ ನಿಯಂತ್ರಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸ್ಥಿರವಾದ ನಿಯಂತ್ರಣ ವ್ಯವಸ್ಥೆಯ ಜತೆಗೆ ರಾಚನಿಕ ಸುಧಾರಣೆ ಅಗತ್ಯ ಎಂದು ಐಎಂಎಫ್ ಪ್ರತಿಪಾದಿಸಿದೆ.

ವಾರ್ಷಿಕ ಸಲಹೆಯನ್ನು ಆಧರಿಸಿದ ಇತ್ತೀಚಿನ ಪರಾಮರ್ಶೆಯಲ್ಲಿ ಜಿಎಸ್ಟಿ ಸರಳೀಕರಣಕ್ಕೂ ಸಲಹೆ ಮಾಡಲಾಗಿದೆ. ಇಂಧನದ ಮೇಲಿನ ಅಬ್ಕಾರಿ ಸುಂಕವನ್ನು ಕಡಿತಗೊಳಿಸುವುದು ಮತ್ತು ಆದಾಯ ತೆರಿಗೆ ನೆಲೆಯನ್ನು ವಿಸ್ತøತಗೊಳಿಸುವುದು ಅಗತ್ಯ ಎಂದು ಸೂಚಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಜಿಎಸ್ಟಿಯಲ್ಲಿ ಶೇಕಡ 14ರ ಒಂದೇ ಸ್ತರವನ್ನು ಹೊಂದುವಂತೆ ಸಲಹೆ ಮಾಡಲಾಗಿದೆ.

ಭಾರತದ ಹಣಕಾಸು ವಲದಯ ಆರೋಗ್ಯದಿಂದಾಗಿ ಕಾರ್ಪೊರೇಟ್ ಬ್ಯಾಲೆನ್ಸ್ಶೀಟ್ಗಳ ಬಲವರ್ಧನೆಯಾಗಿದೆ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ಪ್ರಬಲ ಅಡಿಪಾಯ ಭಾರತದ ಸುಸ್ಥಿರ ಮಧ್ಯಮಾವಧಿ ಪ್ರಗತಿಯ ಹಾಗೂ ಸಮಾಜ ಕಲ್ಯಾಣ ಪ್ರಯೋಜನಗಳ ಅವಕಾಶಗಳನ್ನು ಒತ್ತಿಹೇಳಿದೆ. ಆರ್ಥಿಕ ದೃಷ್ಟಿಕೋನದ ಅಪಾಯ ಸಾಧ್ಯತೆಗಳು ಕೆಳಮುಖವಾಗಿವೆ ಎಂದು ಐಎಂಎಫ್ ವಿಶ್ಲೇಷಿಸಿದೆ.

ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದ್ದು, ದೇಶದಲ್ಲಿ ಹಲವು ಸುಧಾರಣಾ ಕ್ರಮಗಳು ಅಗತ್ಯ ಎಂದು ಪ್ರತಿಪಾದಿಸಿದೆ. ಇತರ ಆದ್ಯತೆಗಳಲ್ಲಿ ಕೃಷಿ, ಭೂಮಿ, ಆಡಳಿತ ಮತ್ತು ನ್ಯಾಯಾಂಗ ಸುಧಾರಣೆಗಳು ಸೇರಿವೆ. ಶಿಕ್ಷಣ, ಕೌಶಲ್ಯ, ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸುರಕ್ಷಾ ಜಾಲವನ್ನು ಬಲಪಡಿಸುವುದು, ಸಾಲ ಮಾರುಕಟ್ಟೆಯಲ್ಲಿ ಸಾರ್ವಜನಿಕ ವಲಯದ ಹೆಜ್ಜೆಗುರುತು ಕಡಿಮೆ ಮಾಡುವುದು ಮತ್ತು ಹವಾಮಾನ ನೀತಿಗಳ ಅನುಷ್ಠಾನಕ್ಕೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X