Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ಯಾರಿಸ್‌ನಲ್ಲಿ ‘ಜೈ ಮಹಾರಾಷ್ಟ್ರ’...

ಪ್ಯಾರಿಸ್‌ನಲ್ಲಿ ‘ಜೈ ಮಹಾರಾಷ್ಟ್ರ’ ಘೋಷಣೆ: ಭಾರತೀಯ ಪ್ರವಾಸಿಗರ ವರ್ತನೆಗೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ19 Jan 2026 11:50 PM IST
share
ಪ್ಯಾರಿಸ್‌ನಲ್ಲಿ ‘ಜೈ ಮಹಾರಾಷ್ಟ್ರ’ ಘೋಷಣೆ: ಭಾರತೀಯ ಪ್ರವಾಸಿಗರ ವರ್ತನೆಗೆ ಟೀಕೆ

ಮುಂಬೈ: ಫ್ರಾನ್ಸ್‌ ನ ರಾಜಧಾನಿ ಪ್ಯಾರಿಸ್‌ ನ ಜನದಟ್ಟಣೆಯ ಮಾಂಟ್ಮಾರ್ಟ್ರೆ ಪ್ರದೇಶದಲ್ಲಿ ಬೀದಿ ಮೈಮ್ ಕಲಾವಿದನೊಬ್ಬನ ಬಳಿ ಭಾರತೀಯ ಪ್ರವಾಸಿಗರ ಗುಂಪು ‘ಜೈ ಮಹಾರಾಷ್ಟ್ರ’, ‘ಜೈ ಶಿವಸೇನೆ’ ಮತ್ತು ‘ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ’ ಎಂಬ ಘೋಷಣೆಗಳನ್ನು ಕೂಗಿರುವ ದೃಶ್ಯಗಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ.

ವೀಡಿಯೊದಲ್ಲಿ ಕಲಾವಿದನು ಶಾಂತವಾಗಿ ತನ್ನ ಪ್ರದರ್ಶನ ನೀಡುತ್ತಿದ್ದ ವೇಳೆ, ಒಬ್ಬ ವ್ಯಕ್ತಿ ಅವನ ಸುತ್ತ ಕೈ ಹಾಕಿ ಜೋರಾಗಿ ಘೋಷಣೆಗಳನ್ನು ಕೂಗುವುದು ಕಾಣಿಸುತ್ತದೆ. ನಂತರ ಇತರರೂ ಸೇರಿಕೊಂಡು ಹಾಗೆಯೇ ಮುಂದುವರಿಸುತ್ತಾರೆ. ಕಲಾವಿದನು ನಿಲ್ಲಿಸಲು ಸನ್ನೆ ಮಾಡಿದರೂ, ಆ ಮನವಿಯನ್ನು ನಿರ್ಲಕ್ಷಿಸಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿದೆ.

ಈ ಘಟನೆ ವಿದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿಗರ ನಡವಳಿಕೆ, ನಾಗರಿಕ ಪ್ರಜ್ಞೆ ಹಾಗೂ ರಾಷ್ಟ್ರೀಯ ಅಥವಾ ರಾಜಕೀಯ ಘೋಷಣೆಗಳ ಸೂಕ್ತತೆ ಕುರಿತು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ವೀಡಿಯೊದಲ್ಲಿ ಕಾಣುವ ವ್ಯಕ್ತಿ ಫೋಟೋ ತೆಗೆದುಕೊಳ್ಳುವ ನೆಪದಲ್ಲಿ ಘೋಷಣೆಗಳನ್ನು ಕೂಗುತ್ತಾನೆ. ಕಲಾವಿದನು ಮೌನವಾಗಿರಲು ಸೂಚಿಸಿದರೂ, ಆ ವ್ಯಕ್ತಿ ಇನ್ನಷ್ಟು ಉತ್ಸಾಹದಿಂದ ಹಾಗೆಯೇ ಮಾಡುತ್ತಲೇ ಇರುತ್ತಾನೆ. ಗುಂಪಿನ ಇತರರು ಅದೇ ರೀತಿ ಮಾಡುವುದು ಕಂಡು ಬಂದಿದೆ.

ಘೋಷಣೆಗಳಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಸರನ್ನೂ ಉಲ್ಲೇಖಿಸಿರುವುದು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಊಹಾಪೋಹಗಳು ಹರಡಿವೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಘಟನೆಯನ್ನು ‘ಅನಾಚಾರ’ ಹಾಗೂ ‘ಅವಮಾನಕಾರಿ ವರ್ತನೆ’ ಎಂದು ಟೀಕಿಸಿದ್ದಾರೆ. ಬೀದಿ ಕಲಾವಿದನ ಮನವಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದೇ ಹೆಚ್ಚು ಕಳವಳಕಾರಿ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags

Paris
share
ವಾರ್ತಾಭಾರತಿ
ವಾರ್ತಾಭಾರತಿ
Next Story
X