Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಅಮಾಯಕರನ್ನು ಕೊಲ್ಲಲಾಗುತ್ತಿದೆ”:...

“ಅಮಾಯಕರನ್ನು ಕೊಲ್ಲಲಾಗುತ್ತಿದೆ”: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕರೆ

ವಾರ್ತಾಭಾರತಿವಾರ್ತಾಭಾರತಿ29 Oct 2023 10:31 PM IST
share
  • “ಅಮಾಯಕರನ್ನು ಕೊಲ್ಲಲಾಗುತ್ತಿದೆ”: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕರೆ

    Photo- PTI

  • “ಅಮಾಯಕರನ್ನು ಕೊಲ್ಲಲಾಗುತ್ತಿದೆ”: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕರೆ

    Photo- PTI

ಹೊಸದಿಲ್ಲಿ: ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ನಿರ್ಣಯದ ಮೇಲಿನ ಮತದಾನದಿಂದ ದೂರವುಳಿಯುವ ಮೂಲಕ ಇಸ್ರೇಲ್‌ನ್ನು ಬೆಂಬಲಿಸಿದ ಭಾರತದ ನಿರ್ಧಾರದ ಕುರಿತು ಕೇರಳ ಮುಖ್ಯಮಂತ್ರಿ ಹಾಗೂ ಸಿಪಿಎಂ ನಾಯಕ ಪಿಣರಾಯಿ ವಿಜಯನ್ ಅವರು ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಸಿಪಿಎಂ ಫೆಲೆಸ್ತೀನಿಗಳೊಂದಿಗೆ ಏಕತೆಯನ್ನು ವ್ಯಕ್ತಪಡಿಸಿ ರವಿವಾರ ದಿಲ್ಲಿಯ ಕೇಂದ್ರಕಚೇರಿಯಲ್ಲಿ ಆಯೋಜಿಸಿದ್ದ ಧರಣಿಯಲ್ಲಿ ಪಾಲ್ಗೊಂಡಿದ್ದ ಅವರು, ಫೆಲೆಸ್ತೀನಿ ಜನರ ಹತ್ಯಾಕಾಂಡವನ್ನು ಖಂಡಿಸದೆ ಭಾರತವು ಅದರಲ್ಲಿ ಭಾಗಿಯಾಗುತ್ತಿದೆ ಎಂದು ಹೇಳಿದರು.

‘ನಾವಿಂದು ಫೆಲೆಸ್ತೀನಿ ಜನರ ಕ್ರೂರ ಹತ್ಯಾಕಾಂಡವನ್ನು ನೋಡುತ್ತಿದ್ದೇವೆ. ಅಮಾಯಕರನ್ನು ಕೊಲ್ಲಲಾಗುತ್ತಿದೆ. ಈ ನರಮೇಧವನ್ನು ನಾವು ಖಂಡಿಸದಿದ್ದರೆ ನಾವೂ ಅದರಲ್ಲಿ ಭಾಗಿಯಾಗುತ್ತೇವೆ ’ ಎಂದು ಹೇಳಿದ ಅವರು,ಫೆಲೆಸ್ತೀನ್ ಹೋರಾಟಕ್ಕೆ ಭಾರತದ ಬೆಂಬಲವು ರಾಷ್ಟ್ರೀಯ ಒಮ್ಮತವಾಗಿ ಮೂಡಿಬಂದಿದೆ ಮತ್ತು ದೇಶವು ಮತದಾನದಿಂದ ದೂರವಿದ್ದುದು ಈ ಒಮ್ಮತವನ್ನು ಉಲ್ಲಂಘಿಸಿದೆ. ಇದು ದೇಶದ ನಿಲುವಿನಿಂದ ಸಂಪೂರ್ಣ ವಿಮುಖತೆಯಾಗಿದೆ ಎಂದರು. ತಕ್ಷಣ ಕದನ ವಿರಾಮಕ್ಕೆ ಪಿಣರಾಯಿ ಕರೆಯನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X