Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕದ ನಂತರ ಬಂಗಾಳದ ಸರದಿ?;...

ಕರ್ನಾಟಕದ ನಂತರ ಬಂಗಾಳದ ಸರದಿ?; ಮೇದಿನಿಪುರ ಮೆಡಿಕಲ್ ಕಾಲೇಜಿನಲ್ಲಿ ಓರ್ವ ಬಾಣಂತಿ ಮೃತ್ಯು,ಇತರ ನಾಲ್ವರು ಗಂಭೀರ

ಅವಧಿ ಮುಗಿದಿದ್ದ ರಿಂಗರ್ಸ್ ಲ್ಯಾಕ್ಟೇಟ್ ಬಳಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Jan 2025 4:50 PM IST
share
ಕರ್ನಾಟಕದ ನಂತರ ಬಂಗಾಳದ ಸರದಿ?; ಮೇದಿನಿಪುರ ಮೆಡಿಕಲ್ ಕಾಲೇಜಿನಲ್ಲಿ ಓರ್ವ ಬಾಣಂತಿ ಮೃತ್ಯು,ಇತರ ನಾಲ್ವರು ಗಂಭೀರ

ಕೋಲ್ಕತಾ: ಪಶ್ಚಿಮ ಬಂಗಾಳದ ಮೇದಿನಿಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಎಂಎಂಸಿಎಚ್)ಯಲ್ಲಿ ಶಿಶುಗಳಿಗೆ ಜನ್ಮ ನೀಡಿದ ಬಳಿಕ ಬಾಣಂತಿಯೋರ್ವಳು ಮೃತಪಟ್ಟಿದ್ದು, ಇತರ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಯೋರ್ವರು ಶನಿವಾರ ತಿಳಿಸಿದರು.

ಇಂಟ್ರಾವೆನಸ್(ಐವಿ)ದ್ರವದಲ್ಲಿ ನೀಡಲಾಗಿದ್ದ ರಿಂಗರ್ಸ್ ಲ್ಯಾಕ್ಟೇಟ್‌ನ ಅವಧಿ ಮುಗಿದಿತ್ತು ಮತ್ತು ಇದು ಬಾಣಂತಿಯ ಸಾವಿಗೆ ಕಾರಣವಾಗಿದೆ ಎಂದು ಮೃತ ಮಹಿಳೆಯ ಕುಟುಂಬ ಸದಸ್ಯರು ಆರೋಪಿಸಿದ್ದು, ಪೋಲಿಸ್ ದೂರನ್ನು ದಾಖಲಿಸಿದ್ದಾರೆ.

ಬುಧವಾರ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ.

ಮಹಿಳೆಯ ಸಾವು ಮತ್ತು ಇತರ ನಾಲ್ವರು ಬಾಣಂತಿಯರ ಆರೋಗ್ಯ ಸ್ಥಿತಿ ಹದಗೆಟ್ಟ ಬಳಿಕ ರಾಜ್ಯ ಆರೋಗ್ಯ ಇಲಾಖೆಯು ಈ ಕುರಿತು ತನಿಖೆ ನಡೆಸಲು ೧೩ ಸದಸ್ಯರ ಸಮಿತಿಯೊಂದನ್ನು ರಚಿಸಿದೆ. ಇಲಾಖೆಯು ಮೃತ ಮಹಿಳೆಯ ಪತಿ ಮತ್ತು ಗಂಭೀರ ಸ್ಥಿತಿಯಲ್ಲಿರುವ ಇತರ ಮಹಿಳೆಯರ ಕುಟುಂಬ ಸದಸ್ಯರಿಂದ ದೂರುಗಳನ್ನು ಸ್ವೀಕರಿಸಿದೆ ಎಂದು ಅಧಿಕಾರಿ ಸುದ್ದಿಸಂಸ್ಥೆಗೆ ತಿಳಿಸಿದರು.

‘ರಿಂಗರ್ಸ್ ಲ್ಯಾಕ್ಟೇಟ್‌ನ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದೆ ಮತ್ತು ಔಷಧಿ ನಿಯಂತ್ರಣ ಘಟಕದ ವರದಿಗಾಗಿ ಕಾಯಲಾಗುತ್ತಿದೆ. ವರದಿ ನಮ್ಮ ಕೈಸೇರಿದ ಬಳಿಕ ವಿಷಯ ಸ್ಪಷ್ಟವಾಗಲಿದೆ’ ಎಂದು ಹೇಳಿದ ಅಧಿಕಾರಿ,ಮೃತ ಮಹಿಳೆಯ ಮಗುವನ್ನು ಈಗಲೂ ಎಂಎಂಸಿಎಚ್‌ನಲ್ಲಿ ದಾಖಲಿಸಲಾಗಿದೆ ಎಂದರು.

Tags

KarnatakaBengalwoman diesMedinipur Medical College
share
ವಾರ್ತಾಭಾರತಿ
ವಾರ್ತಾಭಾರತಿ
Next Story
X