Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿತ್ತವರ್ಷ 25ರಲ್ಲಿ ದೇಶಕ್ಕೆ ಹರಿದುಬಂದ‌...

ವಿತ್ತವರ್ಷ 25ರಲ್ಲಿ ದೇಶಕ್ಕೆ ಹರಿದುಬಂದ‌ ಒಟ್ಟು ವಿದೇಶಿ ನೇರ ಹೂಡಿಕೆಯ ಪೈಕಿ ಶೇ.51ರಷ್ಟು ಮಹಾರಾಷ್ಟ್ರ, ಕರ್ನಾಟಕಕ್ಕೆ

ವಾರ್ತಾಭಾರತಿವಾರ್ತಾಭಾರತಿ8 Jun 2025 8:19 PM IST
share
ವಿತ್ತವರ್ಷ 25ರಲ್ಲಿ ದೇಶಕ್ಕೆ ಹರಿದುಬಂದ‌ ಒಟ್ಟು ವಿದೇಶಿ ನೇರ ಹೂಡಿಕೆಯ ಪೈಕಿ ಶೇ.51ರಷ್ಟು ಮಹಾರಾಷ್ಟ್ರ, ಕರ್ನಾಟಕಕ್ಕೆ

ಹೊಸದಿಲ್ಲಿ: ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ(ಡಿಪಿಐಐಟಿ)ಯ ಇತ್ತೀಚಿನ ದತ್ತಾಂಶಗಳ ಪ್ರಕಾರ ಹಿಂದಿನ ವಿತ್ತವರ್ಷ 2024-25ರಲ್ಲಿ ದೇಶದಲ್ಲಿ ವಿದೇಶಿ ನೇರ ಹೂಡಿಕೆ(ಎಫ್ಡಿಐ)ಯ ಶೇ.51ರಷ್ಟು ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಹರಿದುಬಂದಿದೆ.

2024-25ನೇ ಸಾಲಿನ ಎಪ್ರಿಲ್ ನಿಂದ ಮಾರ್ಚ್ ನಡುವಿನ ಅವಧಿಯಲ್ಲಿ ಮಹಾರಾಷ್ಟ್ರವು ಗರಿಷ್ಠ 19.6 ಶತಕೋಟಿ.ಡಾಲರ್ ಗಳ(ದೇಶದ ಒಟ್ಟು ಎಫ್ಡಿಐನ ಶೇ.31) ಎಫ್ಡಿಐಗಳನ್ನು ಆಕರ್ಷಿಸಿದ್ದರೆ ಕರ್ನಾಟಕವು ಎಫ್ಡಿಐ ರೂಪದಲ್ಲಿ 6.62 ಶತಕೋಟಿ ಡಾ‌ಲರ್ ಗಳ ಪಾಲನ್ನು ಪಡೆದಿದೆ. ದಿಲ್ಲಿ(6 ಶತಕೋಟಿ ಡಾಲರ್),ಗುಜರಾತ್(5.71 ಶತಕೋಟಿ ಡಾಲರ್),‌ ತಮಿಳುನಾಡು(3.68 ಶತಕೋಟಿ ಡಾಲರ್),ಹರ್ಯಾಣ(3.14 ಶತಕೋಟಿ ಡಾ.) ಮತ್ತು ತೆಲಂಗಾಣ(3 ಶತಕೋಟಿ ಡಾ.) ನಂತರದ ಸ್ಥಾನಗಳಲ್ಲಿವೆ.

ತಜ್ಞರ ಪ್ರಕಾರ ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಗರಿಷ್ಠ ಎಫ್ಡಿಐ ಒಳಹರಿವಿಗೆ ಮುಖ್ಯ ಕಾರಣ ಮೂಲಸೌಕರ್ಯದಲ್ಲಿಯ ಗಣನೀಯ ಸುಧಾರಣೆಯಾಗಿದೆ.

ಕಳೆದ ವಿತ್ತವರ್ಷದಲ್ಲಿ ಪಾಲು ಬಂಡವಾಳ ಒಳಹರಿವು,ಗಳಿಕೆಯ ಮರುಹೂಡಿಕೆ ಮತ್ತು ಇತರ ಬಂಡವಾಳವನ್ನು ಒಳಗೊಂಡ ಒಟ್ಟು ಎಫ್ಡಿಐ ಶೇ.14ರಷ್ಟು ಹೆಚ್ಚಳಗೊಂಡು 81.04 ಶತಕೋಟಿ ಡಾ.ಗೆ ತಲುಪಿದ್ದು, ಇದು ಕಳೆದ ಮೂರು ವರ್ಷಗಳಲ್ಲಿ ಅತ್ಯಂತ ಹೆಚ್ಚಿನ ಮೊತ್ತವಾಗಿದೆ. 2023-24ರಲ್ಲಿ ಇದು 71.3 ಶತಕೋಟಿ ಡಾ.ಗಳಷ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X