Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ದೌರ್ಜನ್ಯ ಎಸಗಿ ತಂಗಿಯ ಹತ್ಯೆ;...

ಲೈಂಗಿಕ ದೌರ್ಜನ್ಯ ಎಸಗಿ ತಂಗಿಯ ಹತ್ಯೆ; ಹದಿಹರೆಯದ ಯುವಕ ಪೊಲೀಸ್‌ ವಶಕ್ಕೆ!

ವಾರ್ತಾಭಾರತಿವಾರ್ತಾಭಾರತಿ28 July 2024 9:50 AM IST
share
ಲೈಂಗಿಕ ದೌರ್ಜನ್ಯ ಎಸಗಿ ತಂಗಿಯ ಹತ್ಯೆ; ಹದಿಹರೆಯದ ಯುವಕ ಪೊಲೀಸ್‌ ವಶಕ್ಕೆ!

ರೇವಾ (ಮಧ್ಯಪ್ರದೇಶ): ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೊ ವೀಕ್ಷಿಸಿ ಒಂಬತ್ತು ವರ್ಷ ವಯಸ್ಸಿನ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಹತ್ಯೆ ಮಾಡಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಏಪ್ರಿಲ್ 24ರಂದು ಈ ಘಟನೆ ನಡೆದಿದ್ದು, ಈ ಘಟನೆಯನ್ನು ತಾಯಿ ಮತ್ತು ಅಕ್ಕಂದಿರು ಮುಚ್ಚಿಹಾಕಿರುವುದು ಕೂಡ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಬೇಧಿಸಿದ ಪೊಲೀಸರು 13 ವರ್ಷ ವಯಸ್ಸಿನ ಸಹೋದರನನ್ನು ವಶಕ್ಕೆ ಪಡೆದಿದ್ದಾರೆ. ತಾಂತ್ರಿಕ ಪುರಾವೆಗಳನ್ನು ಆಧರಿಸಿ ಸುಮಾರು 50 ಮಂದಿಯ ವಿಚಾರಣೆ ನಡೆಸಿದ ಬಳಿಕ 17 ಮತ್ತು 18 ವರ್ಷ ವಯಸ್ಸಿನ ಅಕ್ಕಂದಿರು ಹಾಗೂ ತಾಯಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

"ರೇವಾ ಪಟ್ಟಣದ ಜಾವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಬತ್ತು ವರ್ಷದ ಬಾಲಕಿಯೊಬ್ಬಳ ಮೇಲೆ ಏಪ್ರಿಲ್ 24ರಂದು ಅತ್ಯಾಚಾರ ನಡೆದಿತ್ತು. ಬಳಿಕ ಬಾಲಕಿಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸಂತ್ರಸ್ತೆ ನಿದ್ದೆ ಮಾಡುತ್ತಿದ್ದ ಮನೆಯ ಹೊರಭಾಗದಲ್ಲೇ ಶವ ಪತ್ತೆಯಾಗಿತ್ತು" ಎಂದು ಎಸ್ಪಿ ವಿವೇಕ್ ಸಿಂಗ್ ವಿವರಿಸಿದ್ದಾರೆ.

ಕುಟುಂಬ ಸದಸ್ಯರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಬಳಿಕ, 13 ವರ್ಷ ವಯಸ್ಸಿನ ಅಣ್ಣ ಬಾಲಕಿಯ ಜತೆ ರಾತ್ರಿ ನಿದ್ದೆ ಮಾಡಿದ್ದ ಎನ್ನುವ ಮಾಹಿತಿ ಲಭ್ಯವಾಗಿತ್ತು. ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೊ ವೀಕ್ಷಿಸಿದ ಬಳಿಕ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂತು. ಈ ವಿಷಯವನ್ನು ತಂದೆಗೆ ಹೇಳುವುದಾಗಿ ಬಾಲಕಿ ಬೆದರಿಕೆ ಹಾಕಿದಾಗ, ಉಸಿರುಗಟ್ಟಿಸಿ ಆಕೆಯನ್ನು ಕೊಂದು ತಾಯಿಯನ್ನು ಎಬ್ಬಿಸಿ ಈ ಘಟನೆ ವಿವರಿಸಿದ್ದಾನೆ. ಬಾಲಕಿ ಇನ್ನೂ ಜೀವಂತ ಇರುವುದನ್ನು ತಾಯಿ ನೋಡಿದ್ದಾರೆ. ಆದರೆ ಆರೋಪಿ ಮತ್ತೆ ತಂಗಿಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಸಿಂಗ್ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X