Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸ್ವಂತ ನಾಗರಿಕರಿಗೆ ಆದ್ಯತೆ ನೀಡುವ...

"ಸ್ವಂತ ನಾಗರಿಕರಿಗೆ ಆದ್ಯತೆ ನೀಡುವ ಅಗತ್ಯವಿದೆ": ರೋಹಿಂಗ್ಯ ನಿರಾಶ್ರಿತರಿಗೆ ದೇಶದಲ್ಲಿ ವಾಸಿಸಲು ಅವಕಾಶ ಕೋರಿದ ಅರ್ಜಿಗೆ ಕೇಂದ್ರದ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ21 March 2024 11:42 AM IST
share
ಸ್ವಂತ ನಾಗರಿಕರಿಗೆ ಆದ್ಯತೆ ನೀಡುವ ಅಗತ್ಯವಿದೆ: ರೋಹಿಂಗ್ಯ ನಿರಾಶ್ರಿತರಿಗೆ ದೇಶದಲ್ಲಿ ವಾಸಿಸಲು ಅವಕಾಶ ಕೋರಿದ ಅರ್ಜಿಗೆ ಕೇಂದ್ರದ ಪ್ರತಿಕ್ರಿಯೆ

ಹೊಸದಿಲ್ಲಿ: ಜಗತ್ತಿನ ಅತ್ಯಂತ ಹೆಚ್ಚು ಜನಸಂಖ್ಯೆಯಿರುವ ಹಾಗೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿ ಭಾರತವು ತನ್ನ ಸ್ವಂತ ನಾಗರಿಕರಿಗೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟಿಗೆ ತಿಳಿಸಿರುವ ಕೇಂದ್ರ ಸರ್ಕಾರ, ರೋಹಿಂಗ್ಯ ನಿರಾಶ್ರಿತರ ಅಕ್ರಮ ವಲಸೆ ಮತ್ತು ಭಾರತದಲ್ಲಿ ಉಳಿಯುವಿಕೆಯು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದೆ.

ಫಾರಿನರ್ಸ್‌ ಆ್ಯಕ್ಟ್‌ ಅನ್ನು ಉಲ್ಲಂಘಿಸಿದ್ದಾರೆಂಬ ಆರೋಪ ಹೊತ್ತಿರುವ ರೋಹಿಂಗ್ಯ ನಿರಾಶ್ರಿತರನ್ನು ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಬೇಕೆಂದು ಕೋರುವ ಅರ್ಜಿಗೆ ಪ್ರತಿಕ್ರಿಯಿಸಿ ಕೇಂದ್ರ ಸರ್ಕಾರ ಮೇಲಿನಂತೆ ತನ್ನ ಅಫಿಡವಿಟ್‌ ಅನ್ನು ಬುಧವಾರ ಸಲ್ಲಿಸಿದೆ.

ಭಾರತವು 1951 ರೆಫ್ಯೂಜಿ ಕನ್ವೆನ್ಶನ್‌ಗೆ ಹಾಗೂ ಸ್ಟೇಟಸ್‌ ಆಫ್‌ ರೆಫ್ಯೂಜೀಸ್‌ 1967 ಗೆ ಸಂಬಂಧಿಸಿದ ಶಿಷ್ಟಾಚಾರಕ್ಕೆ ಸಹಿ ಹಾಕಿಲ್ಲ, ಈ ಕಾರಣ ಯಾವ ವರ್ಗದ ವ್ಯಕ್ತಿಗಳನ್ನು ನಿರಾಶ್ರಿತರೆಂದು ಪರಿಗಣಿಸಬೇಕೆಂಬುದು ಸಂಪೂರ್ಣವಾಗಿ ಒಂದು ನೀತಿ ಸಂಬಂಧಿ ನಿರ್ಧಾರವಾಗಿದೆ ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.

"ರೋಹಿಂಗ್ಯ ವಲಸಿಗರಿಗೆ ದೇಶದಲ್ಲಿ ವಾಸಿಸುವ ಹಕ್ಕು ಒದಗಿಸಬೇಕೆಂಬುದು ಸಂವಿಧಾನದ ವಿಧಿ 19 (ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ)ಇದರ ಉಲ್ಲಂಘನೆಯಾಗಿದೆ. ಏಕೆಂದರೆ ಈ ವಿಧಿಯು ದೇಶದ ನಾಗರಿಕರಿಗೆ ಮಾತ್ರ ಅನ್ವಯವಾಗುತ್ತದೆ ಮತ್ತು ವಿದೇಶಿಗರಿಗೆ ಅದನ್ನು ಅನ್ವಯಿಸಲಾಗದು,” ಎಂದು ಕೇಂದ್ರ ಹೇಳಿದೆ.

“ರೋಹಿಂಗ್ಯರನ್ನು ಅಕ್ರಮ ವಲಸಿಗರೆಂದು ಒಪ್ಪಿಕೊಂಡಾಗ ಫಾರಿನರ್ಸ್‌ ಆ್ಯಕ್ಟ್‌ 1946 ಇದರ ನಿಬಂಧನೆಗಳು ಅವರಿಗೆ ಅನ್ವಯವಾಗುತ್ತದೆ,” ಎಂದು ಹೇಳಿರುವ ಕೇಂದ್ರ, ಅರ್ಜಿದಾರರ ಕೋರಿಕೆಯು ಈ ಕಾಯಿದೆಯನ್ನೇ ತಡೆಹಿಡಿಯುವುದಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X