Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಂಜಲಿ ಮಾತ್ರವಲ್ಲ, ಗ್ರಾಹಕರ...

ಪತಂಜಲಿ ಮಾತ್ರವಲ್ಲ, ಗ್ರಾಹಕರ ಆರೋಗ್ಯಕ್ಕೆ ಅಪಾಯವೊಡ್ಡುವ ಉತ್ಪನ್ನಗಳನ್ನು ಹೊಂದಿದ ಇತರ ಎಫ್‌ಎಂಸಿಜಿಗಳ ಬಗ್ಗೆಯೂ ಕಳವಳವಿದೆ: ಸುಪ್ರೀಂ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ12 April 2024 4:13 PM IST
share
ಪತಂಜಲಿ ಮಾತ್ರವಲ್ಲ, ಗ್ರಾಹಕರ ಆರೋಗ್ಯಕ್ಕೆ ಅಪಾಯವೊಡ್ಡುವ ಉತ್ಪನ್ನಗಳನ್ನು ಹೊಂದಿದ ಇತರ ಎಫ್‌ಎಂಸಿಜಿಗಳ ಬಗ್ಗೆಯೂ ಕಳವಳವಿದೆ: ಸುಪ್ರೀಂ ಕೋರ್ಟ್‌
Not concerned just about Patanjali, but about all firms deceiving customers, says Supreme Court

ಹೊಸದಿಲ್ಲಿ: ಪತಂಜಲಿ ಮಾತ್ರವಲ್ಲದೆ ಗ್ರಾಹಕರನ್ನು ವಂಚಿಸುವ ಮತ್ತು ಆರೋಗ್ಯಕ್ಕೆ ಅಪಾಯವೊಡ್ಡುವ ಉತ್ಪನ್ನಗಳನ್ನು ಮಾರಾಟ ಮಾಡುವ ಇತರ ಫಾಸ್ಟ್‌ ಮೂವಿಂಗ್‌ ಕನ್ಸ್ಯೂಮರ್‌ ಗುಡ್ಸ್‌ (ಎಫ್‌ಎಂಸಿಜಿ) ಕಂಪನಿಗಳ ಬಗ್ಗೆಯೂ ತನಗೆ ಕಳವಳವಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪತಂಜಲಿ ಸಂಸ್ಥೆಯು ಪ್ರಕಟಿಸಿದ ದಾರಿ ತಪ್ಪಿಸುವಂತಹ ಜಾಹೀರಾತು ಸಂಬಂಧಿತ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯ ಮೇಲಿನಂತೆ ಹೇಳಿದೆ.

“ನಮಗೆ ಪತಂಜಲಿ ಬಗ್ಗೆ ಮಾತ್ರ ಕಳವಳವಿಲ್ಲ, ಬದಲು ಗ್ರಾಹಕರನ್ನು ಸುಂದರ ಚಿತ್ರಣಗಳೊಂದಿಗೆ ಆಕರ್ಷಿಸಿ ತಪ್ಪು ದಾರಿಗೆಳೆಯುವ ಇತರ ಎಫ್‌ಎಂಸಿಜಿಗಳ ಬಗ್ಗೆಯೂ ಕಳವಳವಿದೆ ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್‌ ಅಮಾನುಲ್ಲಾ ಅವರ ಪೀಠ ಹೇಳಿದೆ.

ದೊಡ್ಡ ಮೊತ್ತ ಪಾವತಿಸಿ ಇಂತಹ ಉತ್ಪನ್ನಗಳನ್ನು ಖರೀದಿಸಿ ಕೊನೆಗೆ ಬಾಧಿತರಾಗುವ ಗ್ರಾಹಕರ ಬಗ್ಗೆ ಕಳವಳವಿದೆ. ಈ ರೀತಿ ಕಂಪೆನಿಗಳು ಮಾಡುವುದು ಅಸ್ವೀಕಾರಾರ್ಹ ಎಂದು ನ್ಯಾಯಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X