Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಮನ್‌ವೆಲ್ತ್‌ ಸ್ಪೀಕರ್‌ಗಳು,...

ಕಾಮನ್‌ವೆಲ್ತ್‌ ಸ್ಪೀಕರ್‌ಗಳು, ಸಭಾಧ್ಯಕ್ಷರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ; ಸ್ಪೀಕರ್ ಯುಟಿ ಖಾದರ್ ಭಾಗಿ

ವಾರ್ತಾಭಾರತಿವಾರ್ತಾಭಾರತಿ15 Jan 2026 9:01 PM IST
share
ಕಾಮನ್‌ವೆಲ್ತ್‌ ಸ್ಪೀಕರ್‌ಗಳು, ಸಭಾಧ್ಯಕ್ಷರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ; ಸ್ಪೀಕರ್ ಯುಟಿ ಖಾದರ್ ಭಾಗಿ

ಹೊಸದಿಲ್ಲಿ: ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ ನಲ್ಲಿ ಕಾಮನ್‌ ವೆಲ್ತ್‌ ಸ್ಪೀಕರ್‌ ಗಳು ಮತ್ತು ಸಭಾಧ್ಯಕ್ಷರ 28ನೇ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ. ಸ್ಪೀಕರ್‌ ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತು ಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ಅವಕಾಶ ಪಡೆಯುವಂತೆ ನೋಡಿಕೊಳ್ಳುವುದು ಎಂದು ಹೇಳಿದರು. ತಾಳ್ಮೆಯು ಸ್ಪೀಕರ್‌ ಗಳ ಅತ್ಯಂತ ಸಾಮಾನ್ಯ ಲಕ್ಷಣವಾಗಿದೆ. ಗದ್ದಲ ಮಾಡುವ ಮತ್ತು ಅತಿಯಾದ ಉತ್ಸಾಹ ಭರಿತ ಸದಸ್ಯರನ್ನು ಕೂಡ ಅವರು ನಗುನಗುತ್ತಾ ನಿರ್ವಹಿಸುತ್ತಾರೆ ಎಂದು ಪ್ರಧಾನಿ ಹೇಳಿದರು.

ಸ್ವಾತಂತ್ರ್ಯದ ನಂತರ 75 ವರ್ಷಗಳ ಕಾಲ ಈ ಕಟ್ಟಡವು ಭಾರತದ ಸಂಸತ್ತಾಗಿ ಕಾರ್ಯನಿರ್ವಹಿಸಿತ್ತು. ಇಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹಲವಾರು ನಿರ್ಣಾಯಕ ನಿರ್ಧಾರಗಳು ಮತ್ತು ಚರ್ಚೆಗಳು ನಡೆದವು ಎಂದು ಪ್ರಧಾನಿ ಹೇಳಿದರು.

ಭಾರತವು ಈಗ ಈ ಐತಿಹಾಸಿಕ ಸ್ಥಳವನ್ನು ಸಂವಿಧಾನ್ ಸದನ ಎಂದು ಹೆಸರಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಪಿಸಿದೆ ಎಂದು ಮೋದಿ ಹೇಳಿದರು. ಇತ್ತೀಚೆಗೆ ಭಾರತವು ತನ್ನ ಸಂವಿಧಾನದ ಅನುಷ್ಠಾನದ 75 ವರ್ಷಗಳನ್ನು ಆಚರಿಸಿದೆ. ಸಂವಿಧಾನ್ ಸದನದಲ್ಲಿ ಎಲ್ಲಾ ಗಣ್ಯ ಅತಿಥಿಗಳ ಉಪಸ್ಥಿತಿಯು ಭಾರತದ ಪ್ರಜಾಪ್ರಭುತ್ವಕ್ಕೆ ಬಹಳ ವಿಶೇಷವಾದ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತದಲ್ಲಿ ಕಾಮನ್ವೆಲ್ತ್ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ ಸಮ್ಮೇಳನ ನಡೆಯುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. ಸಂಸದೀಯ ಪ್ರಜಾಪ್ರಭುತ್ವದ ಪರಿಣಾಮಕಾರಿ ಅನುಷ್ಠಾನ ಈ ಸಮ್ಮೇಳನದ ಪ್ರಮುಖ ವಿಷಯ ಎಂದು ಪ್ರಧಾನಿ ಮೋದಿ ಹೇಳಿದರು.

Tags

PM ModiinaugurateCommonwealthSpeakersConference
share
ವಾರ್ತಾಭಾರತಿ
ವಾರ್ತಾಭಾರತಿ
Next Story
X