ಮೊಹರಂ| ಹಝರತ್ ಇಮಾಮ್ ಹುಸೇನ್ ಅವರ ತ್ಯಾಗವನ್ನು ಸ್ಮರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (Photo: PTI)
ಹೊಸದಿಲ್ಲಿ : ಮೊಹರಂ 10ನೇ ದಿನವಾದ ಆಶುರಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಝರತ್ ಇಮಾಮ್ ಹುಸೇನ್ ಅವರ ತ್ಯಾಗಗಳ ಬಗ್ಗೆ ಸ್ಮರಿಸಿದರು.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ʼಹಝರತ್ ಇಮಾಮ್ ಹುಸೇನ್ ಅವರ ತ್ಯಾಗಗಳು ಧರ್ಮದ ಬಗ್ಗೆ ಅವರ ಬದ್ಧತೆಯನ್ನು ತೋರಿಸುತ್ತದೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಕೂಡ ಸತ್ಯದ ಪರ ನಿಲ್ಲುವಂತೆ ಅವರು ಜನರನ್ನು ಪ್ರೇರೇಪಿಸಿದರುʼ ಎಂದು ಹೇಳಿದರು.
The sacrifices made by Hazrat Imam Hussain (AS) emphasise his commitment to righteousness. He inspires people to uphold truth in the face of adversity.
— Narendra Modi (@narendramodi) July 6, 2025
Next Story