Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ...

ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ; ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ಧ ದೂರು!

ವಾರ್ತಾಭಾರತಿವಾರ್ತಾಭಾರತಿ24 Sept 2024 8:27 AM IST
share
ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ; ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ಧ ದೂರು!

ಬರೇಲಿ: ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಅತ್ಯಾಚಾರ ಆರೋಪಿ, ಸಂತ್ರಸ್ತೆಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ ಎಂಬ ಸುದ್ದಿ ಕಳೆದ ವಾರ ಸಂಭಾಲ್ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಹತ್ಯೆಗೀಡಾದ 17 ವರ್ಷ ವಯಸ್ಸಿನ ಸಂತ್ರಸ್ತೆ ಗುಂಡಿನ ದಾಳಿ ನಡೆದಾಗ ಬೈಕ್ ನಲ್ಲಿ ತಾಯಿ ಹಾಗೂ ಸಹೋದರನ ಜತೆ ಇದ್ದಳು. ಆದರೆ ಪ್ರಕರಣದ ಆಳವಾದ ತನಿಖೆ ನಡೆಸಿದಾಗ ಕರಾಳ ಸತ್ಯ ಹೊರಬಿದ್ದಿದೆ. ತಾಯಿ, ಇಬ್ಬರು ಸಹೋದರರು ಮತ್ತು ಮಾವಂದಿರು ಸಂಚು ರೂಪಿಸಿ ಸಂತ್ರಸ್ತೆಯನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ದಾಳಿಯಲ್ಲಿ ತಾಯಿ ಮತ್ತು ಸಹೋದರ ಯಾವುದೇ ಸಣ್ಣ ಪುಟ್ಟ ಗಾಯಗಳೂ ಇಲ್ಲದೇ ಪಾರಾದ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಮೇಲ್ನೋಟಕ್ಕೆ ಅತ್ಯಾಚಾರ ಆರೋಪಿ ರಿಂಕು ಕುಮಾರ್ ಈ ಕೃತ್ಯ ಎಸಗಿದ್ದ. ಆದರೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಂತೆ ಘಟನೆ ನಡೆದ ಸಮಯದಲ್ಲಿ ರಿಂಕು ಸಿಂಗ್ ಆಸ್ಪತ್ರೆಯಲ್ಲಿ, ಮರಣ ಶಯ್ಯೆಯಲ್ಲಿದ್ದ ತಂದೆಯ ಜತೆಗಿದ್ದ. ಇದು ತನಿಖೆಯ ದಿಕ್ಕನ್ನು ಬದಲಾಯಿಸಿತು.

ತನಿಖೆ ಮುಂದುವರಿದಂತೆ ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನೇ ವಿಚಾರಣೆಗೆ ಗುರಿಪಡಿಸಿದರು. ಆಗ ತಾಯಿಯೇ ಮಗಳ ಹತ್ಯೆಗೆ ಸಂಚು ರೂಪಿಸಿದ ಅಂಶ ಬೆಳಕಿಗೆ ಬಂತು. ಈ ಮೊದಲು ರಿಂಕು ಜತೆ ಮಗಳು ಓಡಿಹೋಗಿದ್ದು, ನ್ಯಾಯಾಲಯದಲ್ಲಿ ಅತ್ಯಾಚಾರಿ ವಿರುದ್ಧ ಸಾಕ್ಷ್ಯ ಹೇಳಲಾರಳಲು ಎಂಬ ಭೀತಿಯಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದೆ.

ತಾಯಿ ತನ್ನ ಮಗಳನ್ನು ಇತ್ತೀಚೆಗೆ ಗಾಜಿಯಾಬಾದ್ ನಿಂದ ಕರೆತಂದಿದ್ದಳು. ಸಂಭಾಲ್ ನ ಮನೆಗೆ ವಾಪಸ್ಸಾದಾಗ ಸಂಬಂಧಿಕರ ಮನೆಗೆ ಹೋಗುವಂತೆ ಮನವೊಲಿಸಿ ಸಹೋದರನ ಜತೆ ಬೈಕ್ ನಲ್ಲಿ ಕರೆದೊಯ್ದಿದ್ದಳು. ಮಾವ ದಾರಿಯಲ್ಲಿ ಬಂದೂಕು ಹಿಡಿದು ನಿಂತಿದ್ದಾನೆ ಎನ್ನುವ ಅರಿವು ಇಲ್ಲದೇ ಹೋಗುತ್ತಿದ್ದ ಯುವತಿಯ ಮೇಲೆ ಮೂರು ಗುಂಡು ಹೊಡೆದು ಮಾವ ಸಾಯಿಸಿದ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X