Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರ ರಾಜಧಾನಿಯಲ್ಲಿ ಕ್ಲೀನ್‍ಸ್ವೀಪ್:...

ರಾಷ್ಟ್ರ ರಾಜಧಾನಿಯಲ್ಲಿ ಕ್ಲೀನ್‍ಸ್ವೀಪ್: ಬಿಜೆಪಿ ಹ್ಯಾಟ್ರಿಕ್

ಭಾರತದ ಜನಾದೇಶ 2024

ವಾರ್ತಾಭಾರತಿವಾರ್ತಾಭಾರತಿ5 Jun 2024 8:43 AM IST
share
ರಾಷ್ಟ್ರ ರಾಜಧಾನಿಯಲ್ಲಿ ಕ್ಲೀನ್‍ಸ್ವೀಪ್: ಬಿಜೆಪಿ ಹ್ಯಾಟ್ರಿಕ್

ಹೊಸದಿಲ್ಲಿ: ಸತತ ಮೂರನೇ ಬಾರಿಗೆ ರಾಷ್ಟ್ರ ರಾಜಧಾನಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮತ ವಿಭಜನೆಯನ್ನು ತಡೆಯುವ ಉದ್ದೇಶದಿಂದ ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸ್ಥಾನ ಹೊಂದಾಣಿಕೆ ಮಾಡಿಕೊಂಡರೂ ಬಿಜೆಪಿಯ ಓಟಕ್ಕೆ ಬ್ರೇಕ್ ಹಾಕುವಲ್ಲಿ ವಿಫಲವಾಗಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ಗಳಿಸಿದ ಮತಗಳಿಗೆ ಹೋಲಿಸಿದರೆ ಶೇಕಡ 2.4ರಷ್ಟು ಕಡಿಮೆ ಮತಗಳನ್ನು ಪಡೆದರೂ, 54.3% ಮತ ಗಳಿಸುವ ಮೂಲಕ ದಿಲ್ಲಿ ತನ್ನ ಭದ್ರಕೋಟೆ ಎನ್ನುವುದನ್ನು ಸಾಬೀತುಪಡಿಸಿದೆ. ಆಮ್ ಆದ್ಮಿ ಪಾರ್ಟಿ ಮತ್ತು ಕಾಂಗ್ರೆಸ್ ಒಟ್ಟು 43.2% ಮತ ಗಳಿಸಿವೆ.

ಮನೋಜ್ ತಿವಾರಿ ಅವರನ್ನು ಹೊರತುಪಡಿಸಿ ಉಳಿದೆಲ್ಲ ಹಾಲಿ ಸಂಸದರಿಗೆ ಕೊಕ್ ನೀಡಿದರೂ, ಹೊಸ ಮುಖಗಳು ಪಕ್ಷವನ್ನು ಗೆಲುವಿನ ದಡ ಸೇರಿಸುವಲ್ಲಿ ಸಫಲರಾಗಿದ್ದಾರೆ. ಕನ್ಹಯ್ಯ ಕುಮಾರ್ ಅವರನ್ನು ಮನೋಜ್ ತಿವಾರಿ 1.37 ಲಕ್ಷ ಮತಗಳಿಂದ ಪರಾಭವಗೊಳಿಸಿದ್ದು, ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ ಬಾನ್ಸುರಿ ಸ್ವರಾಜ್, ಎಎಪಿಯ ಸೋಮನಾಥ್ ಭಾರ್ತಿ ಅವರನ್ನು 78 ಸಾವಿರ ಮತಗಳಿಂದ ಸೋಲಿಸಿದ್ದಾರೆ.

ವಾಯವ್ಯ ದೆಹಲಿಯಲ್ಲಿ ಯೋಗೇಂದ್ರ ಚಂಡೋಲಿಯಾ ಕಾಂಗ್ರೆಸ್ ಪಕ್ಷದ ಉದಿತ್ ರಾಜ್ ಅವರನ್ನು 2.9 ಲಕ್ಷ ಮತಗಳ ಭಾರೀ ಅಂತರದಿಂದ ಸೋಲಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಅತಿದೊಡ್ಡ ಅಂತರದ ಗೆಲುವು ಇದಾಗಿದೆ. ಬಿಜೆಪಿ ದಿಲ್ಲಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸುವ ಜತೆಗೆ ನೆರೆಯ ಕ್ಷೇತ್ರಗಳಿಗೂ ಲಗ್ಗೆ ಇಟ್ಟಿದೆ. ಉತ್ತರ ಪ್ರದೇಶದಲ್ಲಿ ಪಕ್ಷದ ಪ್ರದರ್ಶನ ನಿರಾಶಾದಾಯಕವಾಗಿದ್ದರೂ, ನೋಯ್ಡಾ ಮತ್ತು ಗಾಝಿಯಾಬಾದ್ ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. ನೋಯ್ಡಾದಿಂದ ಉದ್ಯಮಿ ಮಹೇಶ್ ಶರ್ಮಾ ಹ್ಯಾಟ್ರಿಕ್ ಸಾಧಿಸಿದ್ದು, 5.6 ಲಕ್ಷ ಮತಗಳ ಅಂತರದ ಇವರ ಗೆಲುವು ರಾಜ್ಯದಲ್ಲೇ ಗರಿಷ್ಠ ಅಂತರದ ಗೆಲುವು ಎನಿಸಿದೆ. ಅತುತ್ ಗಾರ್ಗ್ 3.3 ಲಕ್ಷ ಮತಗಳಿಂದ ಆಯ್ಕೆಯಾಗಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಅರ್ಧದಷ್ಟು ಸ್ಥಾನಗಳನ್ನು ಕಳೆದುಕೊಂಡಿದ್ದರೂ, ಗುರುಗಾಂವ್ ಕ್ಷೇತ್ರವನ್ನು ಉಳಿಸಿಕೊಂಡಿದೆ. ಈ ಕ್ಷೇತ್ರದಿಂದ ರಾವ್ ಇಂದ್ರಜೀತ್ ಸಿಂಗ್ ಸತತ ಆರನೇ ಬಾರಿಗೆ ಗೆಲುವು ಸಧಿಸಿದು, ಫರೀದಾಬಾದ್‍ನಿಂದ ಕೃಷ್ಣನ್‍ಪಾನ್ ಗುಜ್ರಾರ್ ಹ್ಯಾಟ್ರಿಕ್ ಸಾಧಿಸಿದ್ದಾರೆ.

Tags

Delhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X