Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿ, ಪುತ್ರಿಯನ್ನು ಕತ್ತು ಹಿಸುಕಿ...

ಪತ್ನಿ, ಪುತ್ರಿಯನ್ನು ಕತ್ತು ಹಿಸುಕಿ ಕೊಂದು ಅಗ್ನಿ ಅವಘಡವೆಂದು ಬಿಂಬಿಸಲು ಯತ್ನಿಸಿದ ಯೋಧನ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Aug 2023 10:11 PM IST
share
ಪತ್ನಿ, ಪುತ್ರಿಯನ್ನು ಕತ್ತು ಹಿಸುಕಿ ಕೊಂದು ಅಗ್ನಿ ಅವಘಡವೆಂದು ಬಿಂಬಿಸಲು ಯತ್ನಿಸಿದ ಯೋಧನ ಬಂಧನ

ಜೋಧಪು; ನಿದ್ರಿಸುತ್ತಿದ್ದ ತನ್ನ ಪತ್ನಿ ಹಾಗೂ ಪುತ್ರಿಯನ್ನು ಹತ್ಯೆಗೈದು, ಆಕಸ್ಮಿಕ ಸಾವೆಂಬಂತೆ ಬಿಂಬಿಸಲು ಯತ್ನಿಸಿದ ಸೇನಾಯೋಧನೊಬ್ಬನನ್ನು ರಾಜಸ್ಥಾನ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆರೋಪಿ ರಾಮಪ್ರಸಾದ್ ರವಿವಾರ ಮುಂಜಾನೆ ಈ ಕರಾಳ ಕೃತ್ಯವನ್ನು ಎಸಗಿದ್ದನೆನ್ನಲಾಗಿದೆ. ಕುಟುಂಬ ಸದಸ್ಯರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿತ್ತು. ಉಸಿರುಕಟ್ಟಿಸುವಿಕೆ ಹಾಗೂ ಸುಟ್ಟ ಗಾಯಗಳಿಂದ ಸಾವು ಸಂಭವಿಸಿರುವುದಾಗಿ ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿತ್ತು.

ವರದಿಯ ಆಧಾರದಲ್ಲಿ ಪೊಲೀಸರು ರಾಮಪ್ರಸಾದ್‌ನನ್ನು ಬಂಧಿಸಿ, ವಿಚಾರಣೆಗೊಳಪಡಿಸಿದರು. ತನ್ನ ಪತ್ನಿ ರುಕ್ಮಿಣಾ (25) ಹಾಗೂ ಪುತ್ರಿ ರಿಧಿಮಾ (2) ರನ್ನು ಹತ್ಯೆಗೈದಿರುವುದನ್ನು ಆತ ಒಪ್ಪಿಕೊಂಡನೆಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಸಿಕ್ಕಿಂ ನಿವಾಸಿಯಾದ ರಾಮ್‌ಪ್ರಸಾದ್, ನೇಪಾಳ ರುಕ್ಮಿಣಾ ಅವರನ್ನು 2020ರ ಜನವರಿಯಲ್ಲಿ ವಿವಾಹವಾಗಿದ್ದರು. 2020ರ ಆಗಸ್ಟ್‌ನಿಂದ ಆತನನ್ನು ಜೋಧ್‌ಪುರದ ಸೇನಾ ನೆಲೆಯಲ್ಲಿ ನಿಯೋಜನೆಗೊಂಡಿದ್ದ. ದಂಪತಿ ನಡುವೆ ಆಗಾಗ್ಗೆ ಕಲಹವಾಗುತ್ತಿತ್ತೆಂದು ಜೋಧಪುರದ ಡಿಸಿಪಿ (ಪೂರ್ವ) ಅಮೃತಾ ದುಹಾನ್ ತಿಳಿಸಿದ್ದಾರೆ.

‘‘ಪತ್ನಿ ರಿಧಿಮಾಳನ್ನು ಹತ್ಯೆಗೈಯಲು ರಾಮ್‌ಪ್ರಸಾದ್ ಸಂಚು ರೂಪಿಸಿದ್ದ. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ತನ್ನ ಎರಡು ವರ್ಷ ವಯಸ್ಸಿನ ಪುತ್ರಿಯನ್ನು ಕೂಡಾ ಕೊಲ್ಲಲು ಆತ ನಿರ್ಧರಿಸಿದ್ದನೆಂದು ’’ ದುಹಾನ್ ತಿಳಿಸಿದ್ದಾರೆ.

ಮಂಗಳವಾರ ನಸುಕಿನಲ್ಲಿ 4 ಗಂಟೆಗೆ ಪತ್ನಿ ಹಾಗೂ ಮಗಳು ಹಾಸಿಗೆಯಲ್ಲಿ ನಿದ್ರಿಸುತ್ತಿದ್ದಾಗ ರಾಮದಾಸ್ ಇಬ್ಬರನ್ನೂ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆನಂತರ ಪುರಾವೆ ನಾಶಪಡಿಸುವುದಕ್ಕಾಗಿ ಮೃತದೇಹಗಳ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಕೊಟ್ಟಿದ್ದಾನೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆನಂತರ ಮನೆಯಿಂದ ಹೊರಗೋಡಿ ಬಂದು ಕೂಲರ್‌ನಲ್ಲಿ ಸಂಭವಿಸಿದ ಶಾರ್ಟ್‌ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಪತ್ನಿ ಹಾಗೂ ಮಗು ಜೀವಂತದಹನಗೊಂಡರೆಂದು ಆತ ಹೇಳಿಕೊಂಡಿದ್ದಾನೆ. ಇಬ್ಬರನ್ನೂ ಬೆಂಕಿಯಿಂದ ರಕ್ಷಿಸಲು ತಾನು ಯತ್ನಿಸಿದ್ದಾಗಿಯೂ ಆತ ಹೇಳಿದ್ದನೆಂದು ದುಹಾನ್ ಹೇಳಿದ್ದಾರೆ.

ಸೇನೆಯಲ್ಲಿ ಕ್ಲರ್ಕ್ ಹುದ್ದೆಯಿಂದ ನಾಯ್ಕ್ ಹುದ್ದೆಗೆ ಭಡ್ತಿಪಡೆದಿದ್ದ ರಾಮಪ್ರಸಾದ್ ಸೋಮವಾರ ತರಬೇತಿಗಾಗಿ ಬೆಂಗಳೂರಿಗೆ ತೆರಳುವವನಿದ್ದ.

ರಾಮ್‌ಪ್ರಸಾದ್‌ನನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 302ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X