Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಪಿನಿಂದ ಹತ್ಯೆ, ಗೋರಕ್ಷಣೆ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ : ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 April 2024 10:27 PM IST
share
ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ : ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ : ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ತನಗೆ ವರದಿಯನ್ನು ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ವಿವಿಧ ರಾಜ್ಯ ಸರಕಾರಗಳಿಗೆ ಸೂಚಿಸಿದೆ.

ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (NFIW) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶವನ್ನು ಹೊರಡಿಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆಯನ್ನು ಆರು ವಾರಗಳ ನಂತರ ನಿಗದಿಗೊಳಿಸಿತು.

ಗೋರಕ್ಷಕರಿಂದ ಮುಸ್ಲಿಮರ ಥಳಿಸಿ ಹತ್ಯೆ ಮತ್ತು ಗುಂಪು ಹಿಂಸಾಚಾರದ ಘಟನೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸರ್ವೋಚ್ಚ ನ್ಯಾಯಾಲಯದ 2018ರ ತೀರ್ಪಿಗೆ ಅನುಗುಣವಾಗಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ವಿಚಾರಣೆ ಸಂದರ್ಭ NFIW ಪರ ವಕೀಲ ನಿಝಾಮ್ ಪಾಷಾ ಅವರು, ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ ಸಂತ್ರಸ್ತರ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರಕಾರವು ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪೂನಾವಾಲಾ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಥಳಿಸಿ ಹತ್ಯೆ ಮತ್ತು ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ರಾಜ್ಯಗಳಿಗೆ ಹಲವಾರು ನಿರ್ದೇಶನಗಳನ್ನು ಹೊರಡಿಸಿತ್ತು.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್ಐಆರ್ ದಾಖಲಿಸಿದ್ದು ಹೇಗೆ ಮತ್ತು ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ ಎಂದು ಮಧ್ಯಪ್ರದೇಶದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯವು, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X