ಚಿನ್ನದ ನಾಗಾಲೋಟಕ್ಕೆ ಬ್ರೇಕ್; ಇಂದಿನ ಚಿನ್ನದ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಸಂಕ್ರಾಂತಿಯ ಹಂತದಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನ ನಂತರದ ದಿನಗಳಲ್ಲಿ ನಿಧಾನವಾಗಿ ಕುಸಿಯುತ್ತಿದೆ.
ಸತತ ಏರು ಹಾದಿಯಲ್ಲಿದ್ದು ಸಾರ್ವಕಾಲಿಕ ಅಧಿಕ ದರ ದಾಖಲಿಸಿದ ನಂತರ ಕಳೆದ ಎರಡು ದಿನಗಳಿಂದ ಚಿನ್ನ ಅಲ್ಪಮಟ್ಟಿಗೆ ಕುಸಿತದ ಹಾದಿಯಲ್ಲಿದೆ. ಬೆಳಗಿನ ವಹಿವಾಟಿನಲ್ಲಿ ಜನವರಿ 15 ಮತ್ತು 16ರಂದು ಚಿನ್ನದ ಬೆಲೆಯಲ್ಲಿ ಅಲ್ಪಮಟ್ಟಿಗೆ ಕುಸಿತ ಕಂಡಿದೆ. ಆದರೆ ಒಟ್ಟು ಚಿನ್ನದ ಬೆಲೆ ದುಬಾರಿಯಾಗಿಯೇ ಇದೆ.
ಸಂಕ್ರಾಂತಿಯ ಹಂತದಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನ ನಂತರದ ದಿನಗಳಲ್ಲಿ ನಿಧಾನವಾಗಿ ಕುಸಿಯುತ್ತಿದೆ. ಜನವರಿ 16ರಂದು ದೇಶದ ರಾಜಧಾನಿ ದಿಲ್ಲಿಯಲ್ಲಿ 24 ಕ್ಯಾರೆಟ್ನ ಚಿನ್ನದ ದರ ಹತ್ತು ಗ್ರಾಂಗೆ 143,760 ರೂ. ಗೆ ಕುಸಿದಿದೆ. 22 ಕ್ಯಾರೆಟ್ ಚಿನ್ನದ ದರ ಹತ್ತು ಗ್ರಾಂಗೆ 131,790 ರೂ.ಗೆ ಕುಸಿದಿದೆ. ಮುಂಬೈಯಲ್ಲೂ 24 ಕ್ಯಾರೆಟ್ ಶುದ್ಧ ಚಿನ್ನದ ಹತ್ತು ಗ್ರಾಂ ದರ 143,610 ರೂ. ಗೆ ಇಳಿದಿದೆ.
ಮಂಗಳೂರಿನಲ್ಲಿ ಇಂದಿನ ಚಿನ್ನದ ದರವೆಷ್ಟು?
ಶುಕ್ರವಾರ ಜನವರಿ 16ರಂದು ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಅಲ್ಪ ಮಟ್ಟಿಗೆ ಕುಸಿತ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,340 (-22) ರೂ. ಗೆ ಕುಸಿದಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,145 (-20) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,755 (-17) ರೂ. ಬೆಲೆಗೆ ತಲುಪಿದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?
2026 ಜನವರಿ 16 ಶುಕ್ರವಾರ 24 ಕ್ಯಾರೆಟ್ನ ಚಿನ್ನದ ಬೆಲೆಯು 1 ಗ್ರಾಂಗೆ 14,340 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಸಿದರೆ 22 ಕ್ಯಾರೆಟ್ನ 1ಗ್ರಾಂ ಚಿನ್ನದ ಬೆಲೆಯು 13,145 ರೂಪಾಯಿ ಆಗಿದೆ. 18 ಕ್ಯಾರೆಟ್ನ ಚಿನ್ನದ ಬೆಲೆಯು 1 ಗ್ರಾಂಗೆ 10,755 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿ ಚಿನ್ನದ ದರ ಹೇಗಿದೆ?
ದಿಲ್ಲಿಯಲ್ಲಿ 24 ಕ್ಯಾರೆಟ್ ಚಿನ್ನದ ದರ 143760 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131790 ರೂ. ಇದೆ.
ಮುಂಬೈ 24 ಕ್ಯಾರೆಟ್ ಚಿನ್ನದ ದರ 143610 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131640 ರೂ. ಇದೆ.
ಅಹಮದಾಬಾದ್ 24 ಕ್ಯಾರೆಟ್ ಚಿನ್ನದ ದರ 143660 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131690 ರೂ. ಇದೆ.
ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ ದರ 143610 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131640 ರೂ. ಇದೆ.
ಕೋಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನದ ದರ 143610 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131640 ರೂ. ಇದೆ.
ಹೈದರಾಬಾದ್ನಲ್ಲಿ 24 ಕ್ಯಾರೆಟ್ ಚಿನ್ನದ ದರ 143610 ರೂ.ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131640 ರೂ.ಇದೆ.
ಜೈಪುರದಲ್ಲಿ 24 ಕ್ಯಾರೆಟ್ ಚಿನ್ನದ ದರ 143760 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131790ರೂ. ಇದೆ.
ಭೋಪಾಲ್ದಲ್ಲಿ 24 ಕ್ಯಾರೆಟ್ ಚಿನ್ನದ ದರ 143660 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131690 ರೂ. ಇದೆ.
ಲಖನೌಲ್ಲಿ 24 ಕ್ಯಾರೆಟ್ ಚಿನ್ನದ ದರ 143760 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131790 ರೂ. ಇದೆ.
ಚಂಡೀಗಢದಲ್ಲಿ 24 ಕ್ಯಾರೆಟ್ ಚಿನ್ನದ ದರ 143760 ರೂ.ಇದ್ದರೆ, 22 ಕ್ಯಾರೆಟ್ ಚಿನ್ನದ ದರ 131790 ರೂ. ಇದೆ.







