Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Uttar pradesh: ಹತ್ರಾಸ್‌ನಲ್ಲಿ...

Uttar pradesh: ಹತ್ರಾಸ್‌ನಲ್ಲಿ ಅಪ್ರಾಪ್ತರಿಂದ ಬಾಲಕಿ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 March 2026 7:42 AM IST
share
Uttar pradesh: ಹತ್ರಾಸ್‌ನಲ್ಲಿ ಅಪ್ರಾಪ್ತರಿಂದ ಬಾಲಕಿ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ಆಗ್ರಾ: ಬೆರ್ರಿ ಹಣ್ಣುಗಳನ್ನು ನೀಡುವ ಆಮಿಷವೊಡ್ಡಿ ಒಂಬತ್ತು ವರ್ಷದ ಬಾಲಕಿಯನ್ನು ಹೊಲಕ್ಕೆ ಬರುವಂತೆ ಪುಸಲಾಯಿಸಿದ 10 ಮತ್ತು 12 ವರ್ಷ ವಯಸ್ಸಿನ ಇಬ್ಬರು ಬಾಲಕರು ಹಾಡಹಗಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಹತ್ರಾಸ್ ಜಿಲ್ಲೆಯ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಮಾರ್ಚ್ 6ಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಹುಲ್ಲು ತರಲು ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಈ ಇಬ್ಬರು ಬಾಲಕರು ಕೃತ್ಯ ಎಸಗಿದ್ದಾರೆ. ಘಟನೆ ಬಳಿಕ ಮನೆಗೆ ಮರಳಿದ ಬಲಕಿ ತಾಯಿಗೆ ವಿವರಿಸಿದ್ದಾಳೆ. ತಕ್ಷಣ ತಾಯಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದರು. ಬಾಲಕಿ ಹಾಗೂ ಆರೋಪಿಗಳಾದ ಬಾಲಕರು ಒಂದೇ ಗ್ರಾಮದವರು. 10 ವರ್ಷದ ಬಾಲಕ ಬಾಲಕಿಯ ಕೈಗಳನ್ನು ಬಲವಾಗಿ ಹಿಡಿದುಕೊಂಡರೆ, 12 ವರ್ಷದ ಬಾಲಕ ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 70-1 (ಸಾಮೂಹಿಕ ಅತ್ಯಾಚಾರ) ಮತ್ತು ಫೋಕ್ಸೋ ಕಾಯ್ದೆಯ ಸೆಕ್ಷನ್ 5/6 (ತೀವ್ರ ಲೈಂಗಿಕ ಹಲ್ಲೆ) ಅಡಿಯಲ್ಲಿ ಇಬ್ಬರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಹೇಳಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಶನಿವಾರ ಸಂಜೆ ಇಬ್ಬರು ಬಾಲಕರನ್ನು ವಶಕ್ಕೆ ಪಡೆದು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಇಬ್ಬರನ್ನೂ ಬಾಲಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Tags

Uttar PradeshrapeHathras
share
ವಾರ್ತಾಭಾರತಿ
ವಾರ್ತಾಭಾರತಿ
Next Story
X