Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ವಂದೇ ಭಾರತ್ ಗೆ ನೀಡಿದ ಗಮನ ಬಡವರ...

"ವಂದೇ ಭಾರತ್ ಗೆ ನೀಡಿದ ಗಮನ ಬಡವರ ರೈಲುಗಳಿಗೆ ಏಕಿಲ್ಲ?": ‌ರೈಲ್ವೇ ಸಚಿವರ ಪ್ರತಿಕ್ರಿಯೆ ಹೀಗಿದೆ..

ವಾರ್ತಾಭಾರತಿವಾರ್ತಾಭಾರತಿ24 July 2024 10:52 AM IST
share
ವಂದೇ ಭಾರತ್ ಗೆ ನೀಡಿದ ಗಮನ ಬಡವರ ರೈಲುಗಳಿಗೆ ಏಕಿಲ್ಲ?: ‌ರೈಲ್ವೇ ಸಚಿವರ ಪ್ರತಿಕ್ರಿಯೆ ಹೀಗಿದೆ..

ಹೊಸದಿಲ್ಲಿ: ಸೋಮವಾರ ಮಂಡಿಸಿದ ಆರ್ಥಿಕ ಸಮೀಕ್ಷೆ ವರದಿಯ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ರೈಲ್ವೆ ಇಲಾಖೆಯ ಬಂಡವಾಳ ವೆಚ್ಚ ಶೇಕಡ 77ರಷ್ಟು ಹೆಚ್ಚಿದ್ದು, ಹೊಸ ಹಳಿಗಳ ನಿರ್ಮಾಣ, ಗೇಜ್ ಪರಿವರ್ತನೆ ಮತ್ತು ದ್ವಿಪಥಗೊಳಿಸುವ ಕಾಮಗಾರಿಗಳ ಮೇಲೆ ದೊಡ್ಡ ಪ್ರಮಾಣದ ಹೂಡಿಕೆ ಮಾಡಲಾಗಿದೆ.

2019-20ರಲ್ಲಿ ಇದ್ದ ಬಂಡವಾಳ ವೆಚ್ಚ 1.48 ಲಕ್ಷ ಕೋಟಿಯಿಂದ 2023-24ರಲ್ಲಿ 2.62 ಲಕ್ಷ ಕೋಟಿಗೆ ಹೆಚ್ಚಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2014ರ ಬಳಿಕ ರೈಲ್ವೆ ಕ್ಷೇತ್ರದಲ್ಲಿ ಭಾರಿ ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸಮರ್ಥಿಸಿಕೊಂಡಿದ್ದಾರೆ. ಆದರೆ ರೈಲ್ವೆ ಕೇವಲ ವಂದೇ ಭಾರತ್ಗೆ ಗಮನ ಹರಿಸಿ, ಬಡವರ ರೈಲುಗಳಿಗೆ ಏಕೆ ಗಮನ ಹರಿಸುತ್ತಿಲ್ಲ ಎಂದು ಪ್ರಶ್ನಿಸಿದಾಗ, "ನಮಗೆ ಕಡಿಮೆ ಆದಾಯದ ದೊಡ್ಡ ವರ್ಗ ಆಧಾರವಾಗಿದೆ. ಅವರ ಬೇಡಿಕೆಗೆ ನಾವು ಸ್ಪಂದಿಸುತ್ತೇವೆ ಹಾಗೂ 'ಏಸ್ಪಿರೇಷನಲ್ ಕ್ಲಾಸ್' ಎಂಬ ವರ್ಗ ಸೃಷ್ಟಿಯಾಗಿದ್ದು, ಈ ವರ್ಗದ ಬೇಡಿಕೆಗಳನ್ನೂ ಈಡೇರಿಸಬೇಕಾಗುತ್ತದೆ. ಹೀಗೆ ಎರಡೂ ವರ್ಗಗಳಿಗೆ ಸೌಲಭ್ಯ ಕಲ್ಪಿಸುತ್ತೇವೆ" ಎಂದು‌ ಹೇಳಿದರು.

ವಂದೇ ಭಾರತ್ ರೈಲುಗಳಲ್ಲಿ ಹಲವು ವಿಶೇಷ ಸೌಲಭ್ಯಗಳಿದ್ದು, ಕವಚ್ ರಕ್ಷಣೆ, ತ್ವರಿತ ವೇಗವರ್ಧನೆ ಮತ್ತು 160 ಕಿಲೋಮೀಟರ್ ವರೆಗೆ ಸೆಮಿ ಹೈಸ್ಪೀಡ್ ಕಾರ್ಯಾಚರನೆ, ಸಂಪೂರ್ಣ ಮುಚ್ಚಿನ ಗ್ಯಾಂಗ್ ವೆ ಮತ್ತು ಪ್ರಯಾಣಿಕರ ಮುಕ್ತ ಚಲನೆಗೆ ಅವಕಾಶ, ಸ್ವಯಂಚಾಲಿತ ಪ್ಲಗ್ ಡೋರ್, ಆರಾಮದಾಯಕ ಆಸನಗಳು ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ನಲ್ಲಿ ತಿರುಗು ಕುರ್ಚಿ ಮತ್ತಿತರ ಸೌಲಭ್ಯಗಳು ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X