Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗಿಯಾಗಿ ಮಕ್ಕಳ ಅಶ್ಲೀಲತೆ ವೀಕ್ಷಣೆ...

ಖಾಸಗಿಯಾಗಿ ಮಕ್ಕಳ ಅಶ್ಲೀಲತೆ ವೀಕ್ಷಣೆ ಪೋಕ್ಸೋ/ ಐಟಿ ಕಾಯ್ದೆಯಡಿ ಅಪರಾಧವಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Jan 2024 9:35 AM IST
share
ಖಾಸಗಿಯಾಗಿ ಮಕ್ಕಳ ಅಶ್ಲೀಲತೆ ವೀಕ್ಷಣೆ ಪೋಕ್ಸೋ/ ಐಟಿ ಕಾಯ್ದೆಯಡಿ ಅಪರಾಧವಲ್ಲ: ಹೈಕೋರ್ಟ್

ಚೆನ್ನೈ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.

ಪೋಕ್ಸೋ ಕಾಯ್ದೆಯಡಿ ಅಪರಾಧ ಎಂದು ಪರಿಗಣಿಸಬೇಕಿದ್ದರೆ, ಮಗು ಅಥವ ಮಕ್ಕಳನ್ನು ಅಶ್ಲೀಲ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಐಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ, ಆರೋಪಿಯು ಇಂಥ ಚಿತ್ರಗಳನ್ನು ಪ್ರಕಟಿಸಿರಬೇಕು, ಪ್ರಸಾರ ಮಾಡಿರಬೇಕು ಅಥವಾ ಸೃಷ್ಟಿಸಿರಬೇಕು ಎಂದು ನ್ಯಾಯಮೂರ್ತಿ ಎನ್.ಆನಂದ್ ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ಮಕ್ಕಳ ಅಶ್ಲೀಲ ಚಿತ್ರವನ್ನು ಡೌನ್ಲೋಡ್ ಮಾಡಿ ವೀಕ್ಷಿಸುತ್ತಿದ್ದ ಆರೋಪದಲ್ಲಿ 28 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಡೆಸುತ್ತಿದ್ದ ವಿಚಾರಣೆಯನ್ನು ರದ್ದುಪಡಿಸಿದ ನ್ಯಾಯಾಲಯ, ಇಂಥ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿದೆ.

"ವಾಸ್ತವವಾಗಿ ಈ ವ್ಯಕ್ತಿಯ ಕ್ರಮವು ಖಾಸಗಿಯಾಗಿದ್ದು, ಬೇರೆಯವರ ಮೇಲೆ ಪರಿಣಾಮ ಅಥವಾ ಪ್ರಭಾವ ಬೀರುವುದಿಲ್ಲ. ಇ ವ್ಯಕ್ತಿ ಇಂಥ ಫೋಟೊ ಅಥವಾ ವಿಡಿಯೊವನ್ನು ಪ್ರಸಾರ ಮಾಡಲು ಅಥವಾ ವಿತರಿಸಲು ಅಥವಾ ಸಾರ್ವಜನಿಕವಾಗಿ ಪ್ರದರ್ಶಿಸಲು ಆರಂಭಿಸಿದಾಗ, ಅಪರಾಧದದ ಅಂಶಗಳು ಕೂಡಾ ಆರಂಭವಾಗುತ್ತವೆ" ಎಂದು ನ್ಯಾಯಮೂರ್ತಿ ವೆಂಕಟೇಶನ್ ಅಭಿಪ್ರಾಯಪಟ್ಟಿದ್ದಾರೆ.

ಧೂಮಪಾನ ಮತ್ತು ಮದ್ಯಪಾನದಂತೆ ಅಶ್ಲೀಲ ವಿಡಿಯೊಗಳನ್ನು ವೀಕ್ಷಿಸುವುದು ಕೂಡಾ ಈ ಪೀಳಿಗೆಗೆ ವ್ಯಸನವಾಗಿದೆ. ಇದಕ್ಕೆ ಶಿಕ್ಷೆ ಪರಿಹಾರವಾಗಲಾರದು. "ಝೆಡ್ ಪೀಳಿಗೆಯ ಮಕ್ಕಳು ಈ ಗಂಭೀರ ಸಮಸ್ಯೆಯ ಬಿಗಿಮುಷ್ಟಿಯಲ್ಲಿ ಸಿಲುಕಿಕೊಂಡಿದ್ದಾರೆ ಹಾಗೂ ಅವರನ್ನು ತೆಗಳುವುದು ಅಥವಾ ಶಿಕ್ಷಿಸುವ ಬದಲು ಸಮಾಜ ಅವರಿಗೆ ಸೂಕ್ತ ಸಲಹೆ ನೀಡುವ ಮತ್ತು ಅವರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಬೇಕು. ಈ ವ್ಯಸನದಿಂದ ಹೊರಬರುವಂತೆ ಅವರಿಗೆ ಆಪ್ತ ಸಮಾಲೋಚನೆ ನೀಡಬೇಕು" ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X