Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗ ಹೆಚ್ಚಿಸದೇ ಇದ್ದರೆ ಭಾರತ 2047ರ...

ಉದ್ಯೋಗ ಹೆಚ್ಚಿಸದೇ ಇದ್ದರೆ ಭಾರತ 2047ರ ಒಳಗೆ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಲು ಅಸಾಧ್ಯ: ವಿಶ್ವ ಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ2 April 2024 8:59 PM IST
share
ಉದ್ಯೋಗ ಹೆಚ್ಚಿಸದೇ ಇದ್ದರೆ ಭಾರತ 2047ರ ಒಳಗೆ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಲು ಅಸಾಧ್ಯ: ವಿಶ್ವ ಬ್ಯಾಂಕ್

ಹೊಸದಿಲ್ಲಿ : ಉದ್ಯೋಗವನ್ನು ಹೆಚ್ಚಿಸಲು ಸುಧಾರಣೆಯನ್ನು ಪರಿಚಯಿಸದೇ ಇದ್ದರೆ, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವ ತನ್ನ ಗುರಿಯನ್ನು ಸಾಧಿಸಲು ಭಾರತಕ್ಕೆ ಸಾಧ್ಯವಾಗಲಾರದು ಎಂದು ವಿಶ್ವ ಬ್ಯಾಂಕ್‌ ನ ಹಿರಿಯ ಅಧಿಕಾರಿ ಹೇಳಿದ್ದಾರೆ.

2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಾರಿ ಒತ್ತಿ ಹೇಳಿದ್ದಾರೆ. ದೇಶ ಸ್ವಾತಂತ್ರ್ಯದ 100 ವರ್ಷ ಪೂರ್ಣಗೊಳಿಸುವ 2047 ಅಕ್ಟೋಬರ್ನಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕು ಅವರು ನಾಗರಿಕರನ್ನು ಆಗ್ರಹಿಸಿದ್ದಾರೆ.

ಆದರೆ, 2047ರ ಗುರಿಯನ್ನು ಸಾಧಿಸುವುದು ಉದ್ಯೋಗದಲ್ಲಿ ಸುಧಾರಣೆಯಾಗದೇ ಇದ್ದರೆ ಕನಸಾಗಿಯೇ ಉಳಿಯಲಿದೆ ಎಂದು ವಿಶ್ವ ಬ್ಯಾಂಕ್‌ ನ ದಕ್ಷಿಣ ಏಷ್ಯಾದ ಮುಖ್ಯ ಆರ್ಥಿಕ ತಜ್ಞ ಫ್ರಾನ್ಜಿಸ್ಕಾ ಒಹ್ನ್ಸೊರ್ಜೆ ಅವರು ಹೇಳಿದ್ದಾರೆ.

ನೂತನ ‘‘ಜಾಬ್ಸ್ ಫಾರ್ ರಿಸೈಲಿಯನ್ಸ್’’ ವರದಿಯಲ್ಲಿ ವಿಶ್ವ ಬ್ಯಾಂಕ್ ಮಂಗಳವಾರ, 2010ರಲ್ಲಿ ಉದಯೋನ್ಮುಖ ಮಾರುಕಟ್ಟೆಗಳು ಹಾಗೂ ಅಭಿವೃದ್ದಿ ಹೊಂದುತ್ತಿರುವ ಆರ್ಥಿಕತೆಗೆ ಹೋಲಿಸಿದರೆ ಭಾರತದ ಉದ್ಯೋಗದ ಬೆಳವಣಿಗೆ ದುರ್ಬಲವಾಗಿದೆ ಎಂದಿದೆ.

2000 ಹಾಗೂ 2022ರ ನಡುವೆ ಭಾರತದಲ್ಲಿ ಉದ್ಯೋಗದ ಅನುಪಾತ ನೇಪಾಳವನ್ನು ಹೊರತು ಪಡಿಸಿ ದಕ್ಷಿಣ ಏಷ್ಯಾದ ಇತರ ದೇಶಗಳಗಿಂತ ಅತಿ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

Tags

World Bank
share
ವಾರ್ತಾಭಾರತಿ
ವಾರ್ತಾಭಾರತಿ
Next Story
X