Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. AI ಬಳಸಿ ಸೋದರಿಯರ ಅಶ್ಲೀಲ ವಿಡಿಯೊ: ಯುವಕ...

AI ಬಳಸಿ ಸೋದರಿಯರ ಅಶ್ಲೀಲ ವಿಡಿಯೊ: ಯುವಕ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ27 Oct 2025 9:22 PM IST
share
AI ಬಳಸಿ ಸೋದರಿಯರ ಅಶ್ಲೀಲ ವಿಡಿಯೊ: ಯುವಕ ಆತ್ಮಹತ್ಯೆ

ಫರೀದಾಬಾದ್ (ಹರ್ಯಾಣ), ಅ. 27: ಹರ್ಯಾಣದ ಫರೀದಾಬಾದ್‌ ನಲ್ಲಿ, ಕೃತಕ ಬುದ್ಧಿಮತ್ತೆ (AI) ಸಾಫ್ಟ್‌ ವೇರ್ ಮೂಲಕ ಸೃಷ್ಟಿಸಲಾದ ತನ್ನ ಮೂವರು ಸಹೋದರಿಯರ ಅಶ್ಲೀಲ ಚಿತ್ರಗಳು ಮತ್ತು ವೀಡಿಯೊಗಳ ಮೂಲಕ ಬ್ಲ್ಯಾಕ್‌ ಮೇಲ್‌ ಗೊಳಗಾದ 19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾತಕಿಗಳು ಈ ಚಿತ್ರಗಳು ಮತ್ತು ವೀಡಿಯೊಗಳನ್ನು ಇಟ್ಟುಕೊಂಡು ಲಕ್ಷಾಂತರ ರೂಪಾಯಿ ಕೊಡುವಂತೆ ಯುವಕನನ್ನು ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದರು ಎನ್ನಲಾಗಿದೆ.

ಎರಡನೇ ವರ್ಷದ ಪದವಿ ವಿದ್ಯಾರ್ಥಿ ರಾಹುಲ್ ಭಾರ್ತಿಯ ಫೋನ್‌ ಹ್ಯಾಕ್ ಮಾಡಿದ ದುಷ್ಕರ್ಮಿಗಳು, ಅದರಲ್ಲಿದ್ದ ಅವರ ಮತ್ತು ಅವರ ಸಹೋದರಿಯರು ಮತ್ತು ತಂದೆ ಮನೋಜ್ ಭಾರ್ತಿಯ ಚಿತ್ರಗಳನ್ನು ತೆಗೆದಿದ್ದರು. ದುಷ್ಕರ್ಮಿಗಳು ಕೃತಕ ಬುದ್ಧಿಮತ್ತೆ ಸಾಫ್ಟ್‌ ವೇರ್ ಮೂಲಕ ಆ ಚಿತ್ರಗಳನ್ನು ಬಳಸಿ ಅಶ್ಲೀಲ ಚಿತ್ರಗಳು ಮತ್ತು ವೀಡಿಯೊಗಳನ್ನು ಸೃಷ್ಟಿಸಿದ್ದರು. ಇದರಿಂದಾಗಿ ಎರಡು ವಾರಗಳಿಂದ ಅವರು ಚಿಂತಾಕ್ರಾಂತರಾಗಿದ್ದರು.

‘ಸಾಹಿಲ್’ ಎಂಬುದಾಗಿ ಹೇಳಿಕೊಂಡಿರುವ ವ್ಯಕ್ತಿಯು ಈ ಚಿತ್ರಗಳನ್ನು ರಾಹುಲ್ ಭಾರ್ತಿಗೆ ಕಳುಹಿಸಿ ಲಕ್ಷಾಂತರ ರೂಪಾಯಿ ಹಣ ಕೊಡುವಂತೆ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದನು. ಹಣ ಕೊಡದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಆ ಚಿತ್ರಗಳನ್ನು ಹಾಕುವುದಾಗಿ ಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿದೆ.

ಕುಟುಂಬ ಸದಸ್ಯರು ನೀಡಿರುವ ದೂರಿನಂತೆ, ಪೊಲೀಸರು ಓರ್ವ ಮಹಿಳೆ ಸೇರಿದಂತೆ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Tags

suicidepornographic videoAI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X