×
Ad

ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಫಲಕ ಅನಾವರಣ

Update: 2025-08-10 21:00 IST

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ -ಕುದ್ಮುಲ್ ರಂಗರಾವ್ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಅಮ್ಮೆಂಬಳ ಬಾಳಪ್ಪ ಅವರ ಹೆಸರಿನ ನಾಮಫಲಕವನ್ನು ಸಂಸದ ಬ್ರಿಜೇಶ್ ಚೌಟ ರವಿವಾರ ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ವೇದವ್ಯಾಸ ಕಾಮತ್ , ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News