×
Ad

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ

Update: 2025-10-31 19:36 IST

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯಲ್ಲಿ‌ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಅ.30ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News