ಬ್ಯಾರಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
Update: 2025-10-31 20:25 IST
ಮಂಗಳೂರು: ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ಸ್ ಬೆಂಗಳೂರು ವತಿಯಿಂದ ಪ್ರತಿ ವರ್ಷ ನಡೆಯುವ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ಬ್ಯಾರಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ: SSLC ಮತ್ತು PUC (State / CBSE / ICSE) ಪರೀಕ್ಷೆಯಲ್ಲಿ ಕನಿಷ್ಠ 95% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-11-2025
ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಥವಾ ಪ್ರತ್ಯಕ್ಷವಾಗಿ ಫೋನ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ವಿಳಾಸ:The Bearys’ Amity,Opp. BDA Complex, 1st Stage,3rd Block, HBR Layout,Bengaluru – 560043, ಇಮೇಲ್: beary.bhavan@gmail.com ಫೋನ್ ಸಂಖ್ಯೆ: 7259966404