×
Ad

ಸರ್ವ ಭಾಷ ಸಂಗಮವೇ ನಿಜವಾದ ರಾಜ್ಯೋತ್ಸವ : ಬೋಳಾರ್ ಶಿವರಾಮ್ ಶೆಟ್ಟಿ

Update: 2025-11-01 21:55 IST

ಮಂಗಳೂರು: ಕನ್ನಡ ಸಂಘ ನವ ಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ಜೆಎನ್‌ಸಿ ಸಭಾಭನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ತಮ್ಮ ಸಂದೇಶವನ್ನು ನೀಡಿದರು.

ಅಧ್ಯಕ್ಷತೆಯನ್ನು ನವ ಮಂಗಳೂರು ಬಂದರು ಪ್ರಾಧಿಕಾರಾದ ಅಧ್ಯಕ್ಷರಾದ ಡಾ. ವೆಂಕಟ ರಮಣ ಅಕ್ಕರಾಜು ವಹಿಸಿದರು.

ಪ್ರಾಧಿಕಾರದ ಉಪಾಧ್ಯಕ್ಷ ಯಸ್ ಶಾಂತಿ ಶುಭ ಹಾರೈಸಿದರು. ಕನ್ನಡ ಸಂಘದ ಅಧ್ಯಕ್ಷ ಲೀಲಾ ಸ್ವಾಗತಿಸಿದರು. ಕಾರ್ಯದರ್ಶಿ ನೋರ್ಬಟ್ ಮಿಸ್ಕಿತ್ ವಂದಿಸಿದರು. ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯ ಕ್ರಮದ ಅಂಗವಾಗಿ ಪಣಂಬೂರು ಅಸುಪಾಸಿನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿವಿಧೋತ್ಸವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News