×
Ad

ಮೇ 10ರಂದು ಉಸ್ತುವಾರಿ ಸಚಿವರು ದ.ಕ. ಜಿಲ್ಲೆಗೆ ಭೇಟಿ

Update: 2025-05-09 20:31 IST

ಮಂಗಳೂರು, ಮೇ 9: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ಗುಂಡೂರಾವ್ ಮೇ 10ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಮೇ 10 ರಂದು ಬೆಳಗ್ಗೆ 6:55 - ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 7:25 ಸರ್ಕ್ಯೂಟ್ ಹೌಸ್ ಆಗಮನ, 8 ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆ, 10ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ, ಮಧ್ಯಾಹ್ನ 3:25 ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News