ಬಬ್ಬುಕಟ್ಟೆ: ಹಿರಾ ಶಾಲೆಗೆ ಶೇ. 100 ಫಲಿತಾಂಶ

Update: 2024-05-09 13:14 GMT

ಉಳ್ಳಾಲ: ಹಿರಾ ಪ್ರೌಢಶಾಲೆ, ಬಬ್ಬು ಕಟ್ಟೆ, ಪೆರ್ಮನ್ನೂರು ಇಲ್ಲಿಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ ಶೇಕಡ 100 ಫಲಿತಾಂಶ ಬಂದಿರುತ್ತದೆ.

ಒಟ್ಟು 62 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲಾ ವಿದ್ಯಾರ್ಥಿನಿಯಾದ ಹಯಾ ಇಬ್ರಾಹಿಂ ರಹ್ಮತುಲ್ಲಾ 607 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿಯಿನಿ, ಅಧ್ಯಾಪಕ ವೃಂದದವರು ವಿದ್ಯಾರ್ಥಾನಿಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News