ಗ್ರೀನ್ ವೀವ್ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Update: 2024-05-09 13:26 GMT

ಇಶಾನ

ಕೊಣಾಜೆ, ಮೇ 9: ಅಡ್ಕರೆಪಡ್ಪು ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ಪ್ರೌಢಶಾಲೆಯು 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಇಶಾನ 567 (ಶೇ.90.7) ಸಹಿತ ಇಬ್ಬರು ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News