ಎಸೆಸೆಲ್ಸಿ ಪರೀಕ್ಷೆ: ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Update: 2024-05-09 15:09 GMT

ಕೃಷ್ಣಾಪುರ: ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 2023-24ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಒಟ್ಟು 99 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 8 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ, 90 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗು ಓರ್ವ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News