ಬಜ್ಪೆ ಅನ್ಸಾರ್ ಪ್ರೌಢಶಾಲೆಗೆ ಶೇ.100 ಫಲಿತಾಂಶ

Update: 2024-05-09 16:57 GMT

ಮಂಗಳೂರು, ಮೇ 9: ಬಜ್ಪೆಯ ಅನ್ಸಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 13 ಮಂದಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಆಯಿಶಾ ಅಲೀಫಾ 601 (ಶೇ.96.16), ಹಾಝ್ರಾ ನಿಝಾ 576 (ಶೇ.92.16), ಅನ್ವಿತಾ ಪಿ. 569 (ಶೇ.91.04), ನಫೀಸಾ ಆಯಿಶಾ ರಾಬಿಯಾ 568 (ಶೇ.90.88) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News