×
Ad

ಧರ್ಮಸ್ಥಳ : 11 ನೇ ಜಾಗದಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Update: 2025-08-04 12:05 IST

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು 11 ನೇ ಗುರುತು ಮಾಡಿದ ಸ್ಥಳಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ.

11:30 ರ ವೇಳೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News