×
Ad

ಭಾರೀ ಮಳೆಯ ಹಿನ್ನೆಲೆ: ಜು.17ರಂದು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

Update: 2025-07-16 21:08 IST

ಬಂಟ್ವಾಳ: ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 17ರ ಗುರುವಾರ ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬಂಟ್ವಾಳ ತಹಶಿಲ್ದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News