×
Ad

ವಿದ್ಯುತ್ ದರ ಪರಿಷ್ಕರಣೆ: ಫೆ.18ರಂದು ಸಾರ್ವಜನಿಕ ವಿಚಾರಣೆ

Update: 2025-02-12 19:10 IST

ಮಂಗಳೂರು: ವಿದ್ಯುತ್ ದರ ಪರಿಷ್ಕರಣೆಯ ಸಲುವಾಗಿ ಮಂಗಳೂರು ವಿದ್ಯುಚ್ಛಕ್ಕಿ ಸರಬರಾಜು ಕಂಪನಿ (ಮೆಸ್ಕಾಂ) ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 18ರಂದು ಮಂಗಳೂರಿನಲ್ಲಿ ಸಾರ್ವಜನಿಕ ವಿಚಾರಣೆ ನಡೆಸಲಿದೆ.

ನಗರದ ಬಿಜೈನಲ್ಲಿರುವ ಕಾರ್ಪೊರೇಟ್ ಕಚೇರಿ ಮೆಸ್ಕಾಂ ಭವನದ ಸಭಾಂಗಣದಲ್ಲಿ ಫೆ. 18ರಂದು ಬೆಳಗ್ಗೆ 11ರಿಂದ ಸಾರ್ವಜನಿಕ ವಿಚಾರಣೆ ನಡೆಯಲಿದ್ದು, ಆಸಕ್ತ ಸಾರ್ವಜನಿಕರು ಭಾಗಹಿಸುವಂತೆ ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News