×
Ad

ಮಂಗಳೂರು: ಫೆ.2ರಂದು HIF India ವತಿಯಿಂದ ರಕ್ತದಾನ ಶಿಬಿರ

Update: 2025-02-01 21:22 IST

ಮಂಗಳೂರು: HIF India - ಮೆಡಿಕಲ್ ಸೆಲ್ ವತಿಯಿಂದ ಫೆ. 2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1:30 ರವರೆಗೆ ನಗರದ HIF ಸಭಾಂಗಣ, ಮಸ್ಜಿದ್-ಉಲ್-ಎಹ್ಸಾನ್, ವಾಸ್ಲೇನ್ 1ನೇ ಕ್ರಾಸ್ ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಮಂಗಳೂರಿನ ನಾಗರಿಕರು ಈ ಮಹತ್ವದ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನ ಮಾಡಿ ಜೀವಗಳನ್ನು ಉಳಿಸುವಲ್ಲಿ ಸಹಾಯ ಮಾಡಬೇಕಾಗಿ ವಿನಂತಿಸುತ್ತಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: +916366 296133 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News