ಮುಕ್ಕಚ್ಚೇರಿ: ಡಿ.24ರಂದು ಮದ್ರಸ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ
Update: 2023-12-13 12:52 IST
ಮಂಗಳೂರು, ಡಿ.13: ಕರ್ನಾಟಕ ಸಲಫಿ ಅಸೋಸಿಯೇಶನ್, ಮಂಗಳೂರು ಇದರ ಅಧೀನದ ಕೆ.ಎಸ್.ಎ. ಶಿಕ್ಷಣ ಮಂಡಳಿ ಸಂಯೋಜಿತ ಮದ್ರಸ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಮತ್ತು ಸ್ಪರ್ಧೆಗಳು ಡಿ.24ರಂದು ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಅಲ್ ಮನಾರ್ ಮದ್ರಸದಲ್ಲಿ ನಡೆಯಲಿದೆ ಎಂದು ಕೆ.ಎಸ್.ಎ. ಶಿಕ್ಷಣ ಮಂಡಳಿಯ ಅಧ್ಯಕ್ಷ ಮೌಲವಿ ಹಸೈನಾರ್ ಸ್ವಲಾಹಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.