×
Ad

ಲೋಕಸಭೆ ಚುನಾವಣೆ ಹಿನ್ನೆಲೆ: ಎ.26 ರಂದು ಸಮಸ್ತ ಮದ್ರಸಗಳಿಗೆ ರಜೆ ಘೋಷಣೆ

Update: 2024-04-24 11:14 IST

ಮಂಗಳೂರು, ಎ.24: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.26 ರಂದು ಸಮಸ್ತ ಮದ್ರಸಗಳಿಗೆ ರಜೆ ಘೋಷಿಸಲಾಗಿದೆ.

ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನಕ್ಕೆ ಒಳಪಡುವ ಜಿಲ್ಲೆಯ ಎಲ್ಲಾ ಮದ್ರಸಗಳಿಗೆ ರಜೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಸಂಶುದ್ದೀನ್ ದಾರಿಮಿ ಹಾಗೂ ಸಮಸ್ತ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಶನ್ ಅಧ್ಯಕ್ಷ ಎಂ.ಎಚ್.ಮೊಹ್ದಿನ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News