×
Ad

ಮೇ 29ರಂದು ಕಿನ್ಯಾ ಗ್ರಾಪಂ ವಿಶೇಷ ಗ್ರಾಮಸಭೆ

Update: 2025-05-28 11:20 IST

ಮಂಗಳೂರು: ಕಿನ್ಯಾ ಗ್ರಾಮ ಪಂಚಾಯತ್ ನಲ್ಲಿ 2025-26ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆಯು ಮೇ 29ರಂದು ಬೆಳಗ್ಗೆ 10:30ಕ್ಕೆ ಕಿನ್ಯಾ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News